Search
  • Follow NativePlanet
Share
ಮುಖಪುಟ » ಸ್ಥಳಗಳು » ಅಲೀಗಡ್ » ಆಕರ್ಷಣೆಗಳು » ಅಲೀಗಢ ಮುಸ್ಲಿಂ ವಿಶ್ವವಿದ್ಯಾಲಯ

ಅಲೀಗಢ ಮುಸ್ಲಿಂ ವಿಶ್ವವಿದ್ಯಾಲಯ, ಅಲೀಗಡ್

2

ಮೊದಲು ಇದನ್ನು ಮೊಹಮದೀಯನ್ ಆಂಗ್ಲೋ-ಓರಿಯೆಂಟಲ್ ಕಾಲೇಜ್ (ಎಂಎಒ ಕಾಲೇಜ್) ಎಂದು ಕರೆಯಲಾಗುತ್ತಿತ್ತು. ಈ ವಿಶ್ವವಿದ್ಯಾಲಯವು 18-19ನೇ ಶತಮಾನದಲ್ಲಿ ಬಹುಮುಖ್ಯ ಶೈಕ್ಷಣಿಕ ಮತ್ತು ಸಂಶೋಧನ ಕೇಂದ್ರವೆಂದು ಪರಿಗಣಿಸಲಾಗುತ್ತಿತ್ತು. ಇದರ ಸಂಸ್ಥಾಪಕರು ಸರ್ ಸೈಯದ್ ಅಹಮದ್ ಖಾನ್. ಇಲ್ಲಿ ದೇಶದ ಅತಿದೊಡ್ಡ ಲೈಬ್ರರಿಯಿದೆ. ಸುಮಾರು 300ಕ್ಕೂ ಹೆಚ್ಚು ಶೈಕ್ಷಣಿಕ ಕೋರ್ಸುಗಳಿದ್ದು ಅಂತರ-ರಾಷ್ಟ್ರೀಯ ಮತ್ತು ರಾಷ್ಟ್ರೀಯ ವಿದ್ಯಾರ್ಥಿಗಳು ಇಲ್ಲಿದ್ದಾರೆ.

ಈ ವಿಶ್ವವಿದ್ಯಾಲಯವು ಸ್ಥಾಪಿತವಾದದ್ದು ಮುಸ್ಲಿಂರಿಗೆ ಶಿಕ್ಷಣ ನೀಡಿ ಅವರ ಭವಿಷ್ಯವನ್ನು ಉಜ್ವಲಗೊಳಿಸಲು. ನಂತರ ಇದು ಇಂಗ್ಲೀಷ್ ವಿದ್ಯಾಭ್ಯಾಸವನ್ನು ಜಾತಿ, ವರ್ಣ, ದೇಶೀಯತೆಗಳ ಭೇದವಿಲ್ಲದೆ ಎಲ್ಲರಿಗೂ ನೀಡುವತ್ತ ಕಾರ್ಯೋನ್ಮುಖವಾಯಿತು. ಈ ವಿಶ್ವವಿದ್ಯಾಲಯವು ಭಾರತದಲ್ಲಿನ ಅತ್ಯುತ್ತಮ ಸಂಶೋಧನ ಕೇಂದ್ರವೆಂದು ಪರಿಗಣಿಸಲಾಗಿದೆ. ಏಷ್ಯಾದಲ್ಲಿ ಸಹ ಇದಕ್ಕೆ ಒಳ್ಳೆಯ ಸ್ಥಾನವಿದೆ.

One Way
Return
From (Departure City)
To (Destination City)
Depart On
20 Apr,Sat
Return On
21 Apr,Sun
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
20 Apr,Sat
Check Out
21 Apr,Sun
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
20 Apr,Sat
Return On
21 Apr,Sun