Search
  • Follow NativePlanet
Share
ಮುಖಪುಟ » ಸ್ಥಳಗಳು » ಚಿಕ್ಕಮಗಳೂರು » ಆಕರ್ಷಣೆಗಳು » ಬಾಬಾ ಬುಡನ್ ಗಿರಿ (ಇನಾಮ್ ದತ್ತಾತ್ರೇಯ ಪೀಠ್ )

ಬಾಬಾ ಬುಡನ್ ಗಿರಿ (ಇನಾಮ್ ದತ್ತಾತ್ರೇಯ ಪೀಠ್ ), ಚಿಕ್ಕಮಗಳೂರು

19

ಚಿಕ್ಕಮಗಳೂರಿಗೆ ಬರುವ ಪ್ರಯಾಣಿಕರು ಇಲ್ಲಿರುವ ಹೆಸರುವಾಸಿಯಾದ ದತ್ತಾತ್ರೇಯ ಪೀಠ ಎಂದೂ ಕರೆಯಲ್ಪಡುವ ಬಾಬಾ ಬುಡನ್ ಗಿರಿ ಶ್ರೇಣಿಯನ್ನು  ಭೇಟಿ ಮಾಡಬೇಕು. ಇದು 1895 ಮೀಟರ್ ಎತ್ತರದಲ್ಲಿದೆ. ಚಿಕ್ಕಮಗಳೂರು ಪಟ್ಟಣದಿಂದ 28 ಕಿಮೀ ದೂರದಲ್ಲಿದೆ. ಮುಸ್ಲಿಮರು ಮತ್ತು ಹಿಂದೂಗಳಿಗೆ ಒಂದು ತೀರ್ಥಯಾತ್ರಾ ಸ್ಥಳವಾಗಿದೆ. ಈ ಕಾರಣದಿಂದಾಗಿ, ಸ್ಥಳವನ್ನು  ಹಿಂದೂ ದೇವರು ಗುರು ದತ್ತಾತ್ರೇಯ ಮತ್ತು ಮುಸ್ಲಿಂ ಸಂತ ಬಾಬಾಬುಡನ್ ರ ಹೆಸರಿನಿಂದ ಗುರುತಿಸಲಾಗುತ್ತದೆ.

ಬಾಬಾ ಬುಡನ್ ಗಿರಿಯಲ್ಲಿ ಪ್ರವಾಸಿಗರು ಮೂರು ಸಿದ್ಧರಿಂದ ಪವಿತ್ರವಾಗಿರುವವೆಂದು ನಂಬಲಾದ ಮೂರು ಗುಹೆಗಳನ್ನು ನೋಡಬಹುದು .  ಶೀಥಲ -ಮಲ್ಲಿಕಾರ್ಜುನನ ಗುಡಿ ಮತ್ತು ಮಠಗಳೆರಡನ್ನೂ  ಒಳಗೊಂಡಿರುವ ಶೀಥಲ ದೇವಾಲಯ ಹತ್ತಿರದಲ್ಲೇ ಇರುವ ಮತ್ತೊಂದು ಪ್ರಸಿದ್ಧ ಆಕರ್ಷಣೆಯಾಗಿದೆ. ಅನುಕೂಲವಾದರೆ ಪ್ರಯಾಣಿಕರು ಈ ಸ್ಥಳದಿಂದ ಕೇವಲ 1 ಕಿಮೀ ದೂರವಿರುವ ಮಾಣಿಕ್ಯಧಾರಾ ಜಲಪಾತವನ್ನು ನೋಡಬಹುದು.

ಬಾಬಾ ಬುಡನ್ ಗಿರಿ ಹೈಕಿಂಗ್ ಮತ್ತು ಚಾರಣಗಳ ರೀತಿಯ ಚಟುವಟಿಕೆಗಳನ್ನು ಕೈಗೊಳ್ಳುವ ಆಸಕ್ತಿ ಹೊಂದಿರುವ ಪ್ರವಾಸಿಗರಿಗೆ ಪರಿಪೂರ್ಣವಾದ ಜಾಗ. ಈ ಪ್ರದೇಶದ ವ್ಯಾಪ್ತಿಯ ಎರಡು ಜನಪ್ರಿಯ ಪರ್ವತಗಳೆಂದರೆ ಮುಳ್ಳಯ್ಯನಗಿರಿ (1930 ಮೀಟರ್ ಎತ್ತರದಲ್ಲಿ ಜೊತೆ ಸೈಟ್ ಶಿಖರ) ಮತ್ತು ದತ್ತಗಿರಿ. ಅದೃಷ್ಟವಿದ್ದರೆ  ಜನರು 'ಕುರುಂಜಿ' ವೀಕ್ಷಿಸಲು ಅವಕಾಶ ಪಡೆಯುವರು. ಇದು ಒಂದು ಪರ್ವತದ ಹೂವಾಗಿದ್ದು ಪ್ರತಿ 12 ವರ್ಷಗಳಲ್ಲಿ ಒಮ್ಮೆ ಮಾತ್ರ  ಅರಳುತ್ತದೆ. ಈ ಪ್ರದೇಶ ಹಕ್ಕಿಗಳ ವೀಕ್ಷಣೆ ಕೈಗೊಳ್ಳಲು ಬಯಸುವ ಜನರಿಗೆ ಅತ್ಯುತ್ತಮ ಆಯ್ಕೆಯಾಗಿದೆ.

One Way
Return
From (Departure City)
To (Destination City)
Depart On
20 Apr,Sat
Return On
21 Apr,Sun
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
20 Apr,Sat
Check Out
21 Apr,Sun
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
20 Apr,Sat
Return On
21 Apr,Sun