Search
  • Follow NativePlanet
Share
ಮುಖಪುಟ » ಸ್ಥಳಗಳು » ಡಾಲ್ ಹೌಸಿ » ಆಕರ್ಷಣೆಗಳು » ಸೇಂಟ್‌ ಪ್ಯಾಟ್ರಿಕ್ಸ್‌ ಚರ್ಚ್

ಸೇಂಟ್‌ ಪ್ಯಾಟ್ರಿಕ್ಸ್‌ ಚರ್ಚ್, ಡಾಲ್ ಹೌಸಿ

1

ಸೇಂಟ್‌ ಪ್ಯಾಟ್ರಿಕ್ಸ್‌ ಚರ್ಚ್ 1909 ರಲ್ಲಿ ನಿರ್ಮಾಣಗೊಂಡಿದೆ. ಇದು ಬಲೂನ್‌ ಫಾಲ್ಸ್‌ ಸಮೀಪ ಇದೆ. ಈ ಪ್ರದೇಶವು ಡಾಲ್‌ಹೌಸಿಯ ಕಂಟೋನ್ಮೆಂಟ್‌ ಪ್ರದೇಶ ವ್ಯಾಪ್ತಿಯಲ್ಲಿದೆ. ಇದರ ಮುಖ್ಯ ಸಭಾಂಗಣವು 300 ಮಂದಿ ಏಕಕಾಲಕ್ಕೆ ಕೂರುವ ಸಾಮರ್ಥ್ಯ ಹೊಂದಿದೆ. ಈ ಪ್ರದೇಶದ ಅತಿ ದೊಡ್ಡ ಚರ್ಚ್ ಎಂಬ ಹೆಗ್ಗಳಿಕೆಯನ್ನೂ ಇದು ಹೊಂದಿದೆ. ಜಲಂದರ್‌ನ ಕ್ಯಾಥೋಲಿಕ್‌ ಪಂಥೀಯರು ಈ ಚರ್ಚ್ ನಿರ್ವಹಣೆ ಹಾಗೂ ವ್ಯವಸ್ಥಾಪನೆಯ ಹೊಣೆ ಹೊತ್ತಿದ್ದಾರೆ. ಪ್ರತಿ ಭಾನುವಾರ ಇಲ್ಲಿ ಅಪಾರ ಸಂಖ್ಯೆಯ ಭಕ್ತರು ಹಾಗೂ ಪ್ರವಾಸಿಗರು ಭೇಟಿ ನೀಡುತ್ತಾರೆ. ಡಾಲ್‌ಹೌಸಿಯಿಂದ ಎರಡು ಕಿ.ಮೀ. ದೂರದಲ್ಲಿರುವ ಈ ಚರ್ಚ್ ಗೆ ಪ್ರವಾಸಿಗರು ಆರಾಮವಾಗಿ ಬಸ್‌ ಮೂಲಕ ತಲುಪಬಹುದು.

One Way
Return
From (Departure City)
To (Destination City)
Depart On
18 Apr,Thu
Return On
19 Apr,Fri
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
18 Apr,Thu
Check Out
19 Apr,Fri
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
18 Apr,Thu
Return On
19 Apr,Fri