Search
  • Follow NativePlanet
Share
ಮುಖಪುಟ » ಸ್ಥಳಗಳು » ದಾರಾಸುರಂ » ಹವಾಮಾನ

ದಾರಾಸುರಂ ಹವಾಮಾನ

ನವಂಬರ್ನಿಂದ ಫೆಬ್ರವರಿವರೆಗೆ ಇಲ್ಲಿ ಚಳಿಗಾಲ. ಈ ಸಮಯದಲ್ಲಿ ಉಷ್ಣತೆಯು ಗರಿಷ್ಠ 28 ಡಿಗ್ರಿ ಸೆಲ್ಶಿಯಸ್ನಿಂದ ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ವರೆಗೆ ಇರುತ್ತದೆ. ಈ ಸಮಯದಲ್ಲಿ ದಾರಾಸುರಂಗೆ ಪ್ರವಾಸಕ್ಕೆ ಹೋಗುವುದು ಸೂಕ್ತ.

ಬೇಸಿಗೆಗಾಲ

ಇದು ಉಷ್ಣವಲಯದ ಪ್ರದೇಶವಾಗಿದ್ದು ಧಗೆಯಿಂದ ಕೂಡಿರುತ್ತದೆ. ಬೇಸಿಗೆಯಲ್ಲಂತೂ ಉಷ್ಣತೆ ಇನ್ನೂ ಹೆಚ್ಚಿರುತ್ತದೆ. ಬೇಸಿಗೆ ಕಾಲ ಇಲ್ಲಿಗೆ ಪ್ರವಾಸ ಹೋಗಲು ಸೂಕ್ತವಾದ ಕಾಲವಲ್ಲ. ಏಪ್ರಿಲ್, ಮೇ,ಜೂನ್ ಮತ್ತು ಜುಲೈ ತಿಂಗಳುಗಳಲ್ಲಿ ಇಲ್ಲಿ ಉಷ್ಣತೆಯು ಗರಿಷ್ಠ 40 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 32 ಡಿಗ್ರಿ ಸೆಲ್ಶಿಯಸ್ ಇರುತ್ತದೆ.

ಮಳೆಗಾಲ

ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ಇಲ್ಲಿ ಮಳೆಗಾಲ. ಇಲ್ಲಿ ಹೆಚ್ಚಾಗಿ ಮಳೆಯಾಗುವುದಿಲ್ಲ. ಆದರೆ ಉಷ್ಣತೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗುತ್ತದೆ.

ಚಳಿಗಾಲ

ನವಂಬರ್ನಿಂದ ಫೆಬ್ರವರಿವರೆಗೆ ಇಲ್ಲಿ ಚಳಿಗಾಲ. ಈ ಸಮಯದಲ್ಲಿ ಉಷ್ಣತೆಯು ಗರಿಷ್ಠ 28 ಡಿಗ್ರಿ ಸೆಲ್ಶಿಯಸ್ನಿಂದ ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ವರೆಗೆ ಇರುತ್ತದೆ. ಈ ಸಮಯದಲ್ಲಿ ದಾರಾಸುರಂಗೆ ಪ್ರವಾಸಕ್ಕೆ ಹೋಗುವುದು ಸೂಕ್ತ.