Search
  • Follow NativePlanet
Share
ಮುಖಪುಟ » ಸ್ಥಳಗಳು » ಗದಗ್ » ಆಕರ್ಷಣೆಗಳು » ಶ್ರೀ ರಾಮ ದೇವಸ್ಥಾನ

ಶ್ರೀ ರಾಮ ದೇವಸ್ಥಾನ, ಗದಗ್

1

ಶ್ರೀ ರಾಮ ದೇವಸ್ಥಾನವು ಗದಗ್ ಜಿಲ್ಲೆಯ ಬೆಳದಡಿ ಹಳ್ಳಿಯಲ್ಲಿದೆ. ಈ ದೇವಸ್ಥಾನವು ರಾಮ, ಲಕ್ಷ್ಮಣ ಮತ್ತು ಸೀತಾ ದೇವಿಯರ ಮೂರ್ತಿಯನ್ನು ಹೊಂದಿದೆ. ಈ ದೇವಸ್ಥಾನದಲ್ಲಿ ಮೂರ್ತಿಗಳನ್ನು ಸ್ಥಾಪಿಸಿದ್ದು ಶ್ರೀ ಬ್ರಹ್ಮಾನಂದ ಮಹಾರಾಜರು. ಪ್ರತಿವರ್ಷ ಯುಗಾದಿಯಂದು ರಾಮನ ಹಬ್ಬವನ್ನು ಆಚರಿಸುತ್ತಾರೆ. ಈ ಸಂದರ್ಭದಲ್ಲಿ ಸಾವಿರಾರು ಭಕ್ತಾದಿಗಳು ದೇವಸ್ಥಾನಕ್ಕೆ ಆಗಮಿಸುತ್ತಾರೆ. ಗದಗ್ ಪಟ್ಟಣದಿಂದ ಕೇವಲ 10 ಕಿ.ಮೀ ದೂರದಲ್ಲಿ ಇರುವ ಈ ದೇವಸ್ಥಾನಕ್ಕೆ ಸಮಯ ಸಿಕ್ಕರೆ ಪ್ರತಿಯೊಬ್ಬ ಪ್ರವಾಸಿಗರೂ ಒಮ್ಮೆ ಭೇಟಿ ನೀಡಬೇಕು.

One Way
Return
From (Departure City)
To (Destination City)
Depart On
24 Apr,Wed
Return On
25 Apr,Thu
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
24 Apr,Wed
Check Out
25 Apr,Thu
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
24 Apr,Wed
Return On
25 Apr,Thu