Search
  • Follow NativePlanet
Share
ಮುಖಪುಟ » ಸ್ಥಳಗಳು » ಕಾರೈಕುಡಿ » ಆಕರ್ಷಣೆಗಳು » ಕೊಪ್ಪುಡೈ ಅಮ್ಮನ್ ದೇವಾಲಯ

ಕೊಪ್ಪುಡೈ ಅಮ್ಮನ್ ದೇವಾಲಯ, ಕಾರೈಕುಡಿ

0

ಕರೈಕುಡಿಯ ಕೊಪ್ಪುಡೈ ಅಮ್ಮನ್ ದೇವಾಲಯವು ದಕ್ಷಿಣ ಭಾರತದಲ್ಲಿ ಆಸ್ತಿಕರ ವಲಯದಲ್ಲಿ ಅತ್ಯಂತ ಪ್ರಸಿದ್ಧವಾಗಿರುವ ದೇವಾಲಯವಾಗಿದೆ.  

ವಿವಾಹ ವಿಳಂಬವಾಗುತ್ತಿರುವವರು, ಚರ್ಮ, ಸಂತಾನ ಹೀನತೆ ಹಾಗು ಇನ್ನಿತರ ಹಲವು ಕಾಯಿಲೆಗಳಿಂದ ನರಳುತ್ತಿರುವವರು ಈ ದೇವಾಲಯಕ್ಕೆ ಬಹು ಸಂಖ್ಯೆಯಲ್ಲಿ ಆಗಮಿಸುತ್ತಿರುತ್ತಾರೆ. ದಂತಕಥೆಗಳ ಪ್ರಕಾರ, ಈ ದೇವಾಲಯದಲ್ಲಿ ಹರಕೆ ಹೊರುವುದರಿಂದ ಎಲ್ಲ ಸಮಸ್ಯೆಗಳು ಕೊನೆಗೊಳ್ಳುತ್ತವೆ ಎಂದು ಹೇಳಲಾಗುತ್ತದೆ. ಆರೋಗ್ಯದ ಸಮಸ್ಯೆ ಇರುವವರು ಈ ದೇವಾಲಯಕ್ಕೆ ಶ್ರದ್ಧಾ ಭಕ್ತಿಗಳಿಂದ ನಡೆದುಕೊಳ್ಳುವುದರಿಂದ ಅವರ ಆರೋಗ್ಯ ಸಮಸ್ಯೆಗಳು ದೂರವಾಗುತ್ತವೆ ಎಂದು ಹೇಳಲಾಗುತ್ತದೆ.

ಇದರ ಜೊತೆಗೆ ಈ ದೇವಾಲಯವು ದಕ್ಷಿಣ ಭಾರತದಲ್ಲಿಯೇ ಅದ್ದೂರಿಯಾದ ಜಾತ್ರೆಗೆ ಸಹ ಖ್ಯಾತಿ ಪಡೆದಿದೆ. ಇದು ಪ್ರತಿವರ್ಷದ ಚೈತ್ರ ಮಾಸದ ಕೊನೆಯ ಮಂಗಳವಾರ ಜರುಗುತ್ತದೆ. ಪ್ರವಾಸಿಗರು ಮತ್ತು ಭಕ್ತಾಧಿಗಳು ಈ ಜಾತ್ರೆಯಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ ಇಲ್ಲಿಗೆ ಆಗಮಿಸುತ್ತಾರೆ.

One Way
Return
From (Departure City)
To (Destination City)
Depart On
26 Apr,Fri
Return On
27 Apr,Sat
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
26 Apr,Fri
Check Out
27 Apr,Sat
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
26 Apr,Fri
Return On
27 Apr,Sat