Search
  • Follow NativePlanet
Share
ಮುಖಪುಟ » ಸ್ಥಳಗಳು » ರುದ್ರಪ್ರಯಾಗ್ » ಆಕರ್ಷಣೆಗಳು » ತ್ರಿಯುಗಿನಾರಾಯಣ

ತ್ರಿಯುಗಿನಾರಾಯಣ, ರುದ್ರಪ್ರಯಾಗ್

1

ತ್ರಿಯುಗಿನಾರಾಯಣ, ರುದ್ರಪ್ರಯಾಗದಲ್ಲಿರುವ, ಭೇಟಿ ನೀಡಬಹುದಾದಂತಹ ಒಂದು ಪವಿತ್ರ ಸ್ಥಳ. ನಂಬಿಕೆಗಳ ಪ್ರಕಾರ, ಇದು ಹಿಂದೂ ದೇವರು ಶಿವನು ಈ ಸ್ಥಳದಲ್ಲಿ ಸತ್ಯಯುಗದಲ್ಲಿ ಪಾರ್ವತಿಯೊಂದಿಗೆ ವಿವಾಹವಾಗಿದ್ದನು ಹಾಗೂ ಈ ಸ್ಥಳವು ಹಿಮಾವತ್ ಪ್ರದೇಶದ ರಾಜಧಾನಿಯಾಗಿತ್ತು. ಇನ್ನೊಂದು ಕುತೂಹಲಕಾರಿಯಾದ ವಿಷಯವೆಂದರೆ ಶಿವ ಪಾರ್ವತಿಯರ ಮದುವೆಯಲ್ಲಿ ಬಳಸಲಾಗಿದ್ದ ಅಗ್ನಿ/ಹವನ ಕುಂಡ ಈಗಲೂ ಇಲ್ಲಿ ಉರಿಯುತ್ತಿದೆ! ಈ ಹವನ ಕುಂಡದ ಭಸ್ಮವನ್ನು ಹಚ್ಚಿಕೊಂಡರೆ ದೇವರೆ ವೈವಾಹಿಕ ಜಿವನಕ್ಕೆ ಹರಸುತ್ತಾರೆ ಎಂದು ಭಕ್ತರು ನಂಬುತ್ತಾರೆ.

ಈ ಪವಿತ್ರ ಸ್ಥಳದಲ್ಲಿ ವಿಷ್ಣು ದೇವಾಲಯವನ್ನೂ ಕಾಣಬಹುದು. ಇದು ಕೇದಾರನಾಥ ದೇವಾಲಯವನ್ನು ಹೋಲುವಂತಹ ವಾಸ್ತುಶಿಲ್ಪ ಶೈಲಿಯನ್ನು ಹೊಂದಿದೆ. ಈ ಸ್ಥಳಕ್ಕೆ ಭೇಟಿ ನೀಡುವ ಪ್ರವಾಸಿಗರು ರುದ್ರಕುಂಡ, ವಿಷ್ಣು ಕುಂಡ ಹಾಗೂ ಬ್ರಹ್ಮ ಕುಂಡವನ್ನು ಭೇಟಿ ಮಾಡಬಹುದು. ಸರಸ್ವತಿ ಕುಂಡ ಈ ಮೂರು ಕುಂಡಗಳ  ಮೂಲವಾಗಿದೆ. ಒಂದು ನಂಬಿಕೆಗಳ ಪ್ರಕಾರ, ಈ ಕುಂಡದ ನೀರು ಭಗವಾನ್ ವಿಷ್ಣುವಿನ ನೌಕೆಯಿಂದ ಹೊರಬರುತ್ತದೆ. ಈ ಸ್ಥಳವು ಮಹಿಳೆಯರ ಬಂಜೆತನವನ್ನು ನಿವಾರಿಸುವುದಕ್ಕೆ ಹೆಸರುವಾಸಿಯಾಗಿದೆ.

One Way
Return
From (Departure City)
To (Destination City)
Depart On
20 Apr,Sat
Return On
21 Apr,Sun
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
20 Apr,Sat
Check Out
21 Apr,Sun
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
20 Apr,Sat
Return On
21 Apr,Sun