Search
  • Follow NativePlanet
Share
ಮುಖಪುಟ » ಸ್ಥಳಗಳು » ಸುರ್ಗುಜಾ » ಆಕರ್ಷಣೆಗಳು » ಕುದರ್ ಗಡ್

ಕುದರ್ ಗಡ್, ಸುರ್ಗುಜಾ

1

ಕುದರ್ ಗಡ್ ಎಂಬುದು ಸುರ್ಗುಜಾದ ಒಂದು ಪ್ರಸಿದ್ಧ ಯಾತ್ರಾ ಸ್ಥಳವಾಗಿದೆ. ಇದು ಅಂಬಿಕಾಪುರದಿಂದ 98 ಕಿ.ಮೀ ದೂರದಲ್ಲಿ ನೆಲೆಗೊಂಡಿದ್ದು, ರಸ್ತೆಯ ಮೂಲಕ ಸುಲಭವಾಗಿ ತಲುಪಬಹುದು. ಏಪ್ರಿಲ್ ತಿಂಗಳಲ್ಲಿ ಇಲ್ಲಿ ಚೈತ್ರ ನವರತ್ನವನ್ನು ಆಚರಿಸಲಾಗುತ್ತದೆ. ಈ ಅವಧಿಯಲ್ಲಿ ಇಲ್ಲಿಗೆ ಭೇಟಿ ನೀಡುವುದು ಒಳ್ಳೆಯದು. ಈ ಉತ್ಸವದಲ್ಲಿ ಕುದರ್ಗಡಿದೇವಿಯನ್ನು ಆರಾಧಿಸಲಾಗುತ್ತದೆ. ಈ ದೇವಿಯು ಕೋರಿದ ವರಗಳನ್ನು ನೀಡುವ ದೇವತೆಯೆಂಬ ಕೀರ್ತಿಗೆ ಪಾತ್ರಳಾಗಿದ್ದಾಳೆ.

ತಮ್ಮ ಹರಕೆ ತೀರಿದ ನಂತರ ಭಕ್ತಾಧಿಗಳು ದೇವಿಗೆ ಮೇಕೆಯನ್ನು ಸಮರ್ಪಿಸುತ್ತಾರೆ. ದೇಶದ ಮೂಲೆ ಮೂಲೆಗಳಿಂದ ಭಕ್ತಾಧಿಗಳು ಇಲ್ಲಿಗೆ ಆಗಮಿಸುತ್ತಾರೆ. ಈ ದೇವಾಲಯವನ್ನು ಮಾ ಬಾಗೇಶ್ವರಿ ದೇವಾಲಯವೆಂದು ಸಹ ಕರೆಯುತ್ತಾರೆ. ಈ ದೇವಾಲಯವು ಒಂದು ದಿಬ್ಬದ ಮೇಲೆ ನೆಲೆಗೊಂಡಿದೆ. ಈ ದೇವಾಲಯವನ್ನು ಕೊರಿಯದ ಮಹಾರಾಜರಾದ ಬಾಲಂದ್ ರಾಜರು 17 ನೇ ಶತಮಾನದಲ್ಲಿ ನಿರ್ಮಿಸಿದರು.

One Way
Return
From (Departure City)
To (Destination City)
Depart On
24 Apr,Wed
Return On
25 Apr,Thu
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
24 Apr,Wed
Check Out
25 Apr,Thu
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
24 Apr,Wed
Return On
25 Apr,Thu