Search
  • Follow NativePlanet
Share
ಮುಖಪುಟ » ಸ್ಥಳಗಳು » ತೇಜು » ಹವಾಮಾನ

ತೇಜು ಹವಾಮಾನ

ಡಿಸಂಬರ್-ಫೆಬ್ರವರಿ ಚಳಿಗಾಲ. ಇದು ತೇಜು ಪ್ರವಾಸಕ್ಕೆ ಸೂಕ್ತ ಸಮಯ.

ಬೇಸಿಗೆಗಾಲ

ತೇಜುವಿನಲ್ಲಿ ಬೇಸಿಗೆಕಾಲ ತೀವ್ರವಾಗಿರುತ್ತದೆ. ಈ ಸಮಯದಲ್ಲಿ ಉಷ್ಣತೆಯು 40 ಡಿಗ್ರಿವರೆಗೆ ಹೋಗುವ ಸಾಧ್ಯತೆಯಿರುತ್ತದೆ. ಈ ಕಾಲದಲ್ಲಿ ಕನಿಷ್ಠ ಉಷ್ಣಾಂಶವೆಂದರೆ 25 ಡಿಗ್ರಿ ಸೆಲ್ಸಿಯಸ್‌ಗಳಷ್ಟಿರುತ್ತದೆ. ರಾತ್ರಿಗಳು ಹಗಲಿಗಿಂತ ಸ್ವಲ್ಪ ಮಟ್ಟಿಗೆ ತಂಪಾಗಿರುತ್ತದೆ.

ಮಳೆಗಾಲ

ಜೂನ್- ಸೆಪ್ಟಂಬರ್ ಮಳೆಗಾಲ. ಮಳೆ ಕೂಡ ಇಲ್ಲಿ ಹೆಚ್ಚಾಗಿರುತ್ತದೆ. ಆದ್ದರಿಂದ ಇದು ಕೂಡ ಪ್ರವಾಸಕ್ಕೆ ಸೂಕ್ತ ಸಮಯವಲ್ಲ. ಮಳೆಗಾಲ ಮುಗಿಯುವ ಮತ್ತು ಚಳಿಗಾಲ ಆರಂಭವಾಗುವ ದಿನಗಳು ಸ್ವಲ್ಪ ಮಟ್ಟಿಗೆ ಆರಾಮದಾಯಕವಾಗಿರುತ್ತದೆ.

ಚಳಿಗಾಲ

ಡಿಸಂಬರ್-ಫೆಬ್ರವರಿ ಚಳಿಗಾಲ. ಈ ಸಮಯದಲ್ಲಿ ಉಷ್ಣತೆಯು 6 ಡಿಗ್ರಿ ಸೆಲ್ಸಿಯಸ್‌ಗಳಷ್ಟಾಗಬಹುದು. ಈ ಸಮಯದಲ್ಲಿ ಗರಿಷ್ಠ ಉಷ್ಣಾಂಶವೆಂದರೆ 20 ಡಿಗ್ರಿ ಸೆಲ್ಸಿಯಸ್‌ಗಳಷ್ಟಿರುತ್ತದೆ.