Search
  • Follow NativePlanet
Share
ಮುಖಪುಟ » ಸ್ಥಳಗಳು » ಉದೈಪುರ್ » ಆಕರ್ಷಣೆಗಳು » ಎಮ್‌ಎಲ್‌ವಿ ಟ್ರೈಬಲ್‌ ರೀಸರ್ಚ್‌ ಇನ್ಸ್‌ಟಿಟ್ಯೂಟ್‌

ಎಮ್‌ಎಲ್‌ವಿ ಟ್ರೈಬಲ್‌ ರೀಸರ್ಚ್‌ ಇನ್ಸ್‌ಟಿಟ್ಯೂಟ್‌, ಉದೈಪುರ್

1

ಉದಯಪುರದಲ್ಲಿನ ಎಮ್‌ಎಲ್‌ವಿ ಟ್ರೈಬಲ್‌ ರೀಸರ್ಚ್‌ ಇನ್ಸ್‌ಟಿಟ್ಯೂಟ್‌ನಲ್ಲಿ ಮೇವಾರದ ವಿವಿಧ ಬುಡಕಟ್ಟು ಜನಾಂಗದ ಬಗ್ಗೆ ಸಂಶೋಧನೆಯನ್ನು ನಡೆಸುತ್ತಿದೆ. ಇಲ್ಲಿ ಮ್ಯೂಸಿಯಂ ಇದ್ದು, ಸಂಸ್ಕೃತಿ ಮತ್ತು ಬುಡಕಟ್ಟು ಜನಾಂಗದ ಜೀವನಶೈಲಿಯ ಮೇಲೆ ಬೆಳಕನ್ನು ಬೀರುತ್ತದೆ. ಇಲ್ಲೊಂದು ಲೈಬ್ರರಿ ಕೂಡಾ ಇದೆ. ಈ ಮೂಲಕ ಬುಡಕಟ್ಟು ಜನಾಂಗದ ಹಲವು ಸಂಗತಿಗಳ ಬಗ್ಗೆ ವಿಷಯಗಳ ಬಗ್ಗೆ ಬರಹಗಳನ್ನು ಮುದ್ರಿಸಲಾಗಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಈ ಸಂಸ್ಥೆಯು ತೆರೆದಿರುತ್ತದೆ. ಪ್ರವೇಶ ಶುಲ್ಕ ಉಚಿತವಾಗಿದೆ.

One Way
Return
From (Departure City)
To (Destination City)
Depart On
20 Apr,Sat
Return On
21 Apr,Sun
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
20 Apr,Sat
Check Out
21 Apr,Sun
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
20 Apr,Sat
Return On
21 Apr,Sun