Search
  • Follow NativePlanet
Share
ಮುಖಪುಟ » ಸ್ಥಳಗಳು » ಉನಾ » ಆಕರ್ಷಣೆಗಳು » ಪಿರ್‌ ನಿಗಾಹ್

ಪಿರ್‌ ನಿಗಾಹ್, ಉನಾ

1

ಪಿರ್‌ ನಿಗಾಹ್‌ ಒಂದು ಜನಪ್ರಿಯ ಧಾರ್ಮಿಕ ತಾಣ. ಇದಿರುವುದು ಉನಾದ ಬಸೋಲಿ ಹಳ್ಳಿಯಲ್ಲಿ. ಇದು ಉನಾದಿಂದ ಸುಮಾರು 8 ಕಿ.ಮೀ. ದೂರದಲ್ಲಿದೆ. ಇಲ್ಲಿಗೆ ನಿತ್ಯ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಪ್ರತಿ ಗುರುವಾರ ಪಿರ್‌ ನಿಗಾಹ್‌ನಲ್ಲಿ ಉತ್ಸವ ಹಮ್ಮಿಕೊಳ್ಳಲಾಗುತ್ತದೆ. ಜೇತಾ ವಿಹಾರ್‌ ಆಚರಣೆಯನ್ನು ವರ್ಷದ ಮೊದಲ ತಿಂಗಳಿನಲ್ಲಿ ಆಯೋಜಿಸಲಾಗುತ್ತದೆ. ಇದಕ್ಕೆ ಅತ್ಯಂತ ವಿಶಿಷ್ಟ ಧಾರ್ಮಿಕ ಹಿನ್ನೆಲೆ ಹಾಗೂ ನಂಬಿಕೆ ಇದೆ. ದೊಡ್ಡ ಪ್ರಮಾಣದಲ್ಲಿ ಜನ ಈ ಸಂದರ್ಭದಲ್ಲಿ ಇಲ್ಲಿಗೆ ಆಗಮಿಸುತ್ತಾರೆ. ಹಬ್ಬದ ವಾತಾವರಣ ಈ ಭಾಗದಲ್ಲಿ ಗೋಚರಿಸುತ್ತದೆ.

One Way
Return
From (Departure City)
To (Destination City)
Depart On
23 Apr,Tue
Return On
24 Apr,Wed
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
23 Apr,Tue
Check Out
24 Apr,Wed
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
23 Apr,Tue
Return On
24 Apr,Wed