Search
  • Follow NativePlanet
Share
ಮುಖಪುಟ » ಸ್ಥಳಗಳು » ಅಮೃತಸರ್ » ಆಕರ್ಷಣೆಗಳು » ದುರ್ಗಿಯಾನ ಮಂದಿರ

ದುರ್ಗಿಯಾನ ಮಂದಿರ, ಅಮೃತಸರ್

3

ಲೋಹಘರ್ ಗೇಟ್ ನಲ್ಲಿ ಉಪಸ್ಥಿತವಿರುವ ದುರ್ಗಿಯಾನ ಮಂದಿರ ಹಿಂದೂಗಳ ಪ್ರಮುಖ ಧಾರ್ಮಿಕ ಸ್ಥಳವಾಗಿದೆ. ಇದನ್ನು ತಾಯಿ ದುರ್ಗೆಗೆ ಸಮರ್ಪಿಸಲಾಗಿದೆ. ಲಕ್ಷ್ಮೀನಾರಾಯಣ ಮಂದಿರ ಎಂದೂ ಕರೆಯಲ್ಪಡುವ ಈ ಧಾರ್ಮಿಕ ಕಟ್ಟಡವನ್ನು 20ನೇ ಶತಮಾನದಲ್ಲಿ ಹರಸಾಯಿಮಲ್ ಕಪೂರ್ ಅವರು ಗೋಲ್ಡನ್ ಟೆಂಪಲ್ ನ ಪ್ರತಿಕೃತಿಯಾಗಿ ಕಟ್ಟಿಸಿದರು. ಈ ಬೃಹತ್ ಮಂದಿರ ನಿರ್ಮಾಣದ ಅಡಿಪಾಯ ಹಾಕಿದವರು ಹಿರಿಯ ರಾಜಕೀಯ ಮುಖಂಡ ಹಾಗು ಸಮಾಜ ಸುಧಾರಕರಾಗಿದ್ದ ಪಂಡಿತ್ ಮದನ್ ಮೋಹನ್ ಮಾಳವೀಯ ಅವರು.

ಮಂದಿರದ ಸಂಕೀರ್ಣ ಹಲವು ಹಿಂದೂ ದೇವತೆಗಳಾದ ದುರ್ಗಾದೇವಿ, ಸೀತಾ ಮಾತಾ ಮತ್ತು ಹನುಮಂತನ ಪ್ರತಿಮೆಗಳನ್ನು ಒಳಗೊಂಡಿದೆ. ಈ ಮಂದಿರದ ಮಹತ್ವದ ಲಕ್ಷಣವೆಂದರೆ ಗೋಡೆಯ ಮೇಲೆ ಮಾತೆ ದುರ್ಗೆಯ ವಿವಿಧ ಅವತಾರವಿರುವ ನಾಜೂಕಿನ ಕೆತ್ತನೆಗಳು ಮತ್ತು ಇಲ್ಲಿರುವ ಅನೇಕ ಹಿಂದೂಗಳ ಪ್ರವಿತ್ರ ಗ್ರಂಥಗಳು. ಇದರ ಬಾಗಿಲುಗಳನ್ನು ಬೆಳ್ಳಿಯಿಂದ ತಯಾರಿಸಿಲಾಗಿದ್ದರಿಂದ ಇದನ್ನು ಸಿಲ್ವರ್ ಟೆಂಪಲ್ ಎಂದೂ ಕರೆಯುತ್ತಾರೆ. ದುರ್ಗೆಯ ಸಾನ್ನಿಧ್ಯವಿರುವ ಪವಿತ್ರ ಮಂದಿರಕ್ಕೆ ಪ್ರತಿಯೊಬ್ಬ ಯಾತ್ರಾರ್ಥಿ ಭೇಟಿ ನೀಡಲೇಬೇಕು.

One Way
Return
From (Departure City)
To (Destination City)
Depart On
10 Mar,Tue
Return On
11 Mar,Wed
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
10 Mar,Tue
Check Out
11 Mar,Wed
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
10 Mar,Tue
Return On
11 Mar,Wed