Search
  • Follow NativePlanet
Share
ಮುಖಪುಟ » ಸ್ಥಳಗಳು » ಅಮೃತಸರ್ » ತಲುಪುವ ಬಗೆ » ಆಕಾಶದ ಮೂಲಕ

ತಲುಪುವ ಬಗೆ ಅಮೃತಸರ್ ಆಕಾಶದ ಮೂಲಕ

One Way
Return
From (Departure City)
To (Destination City)
Depart On
19 Apr,Fri
Return On
20 Apr,Sat
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy

ಶ್ರೀ ಗುರು ರಾಮದಾಸಜೀ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪಟ್ಟಣದಿಂದ ಸುಮಾರು 11 ಕಿ.ಮೀ. ದೂರದಲ್ಲಿದೆ. ಈ ವಿಮಾನ ನಿಲ್ದಾಣದಿಂದ ಭಾರತದ ಎಲ್ಲ ದೊಡ್ಡ ನಗರಕ್ಕೆ ಉತ್ತಮ ಸಂಪರ್ಕವಿದೆ. ದೆಹಲಿ, ಮುಂಬೈ, ಕೋಲ್ಕತಾ, ಬೆಂಗಳೂರು, ಚೆನ್ನೈ, ಹೈದರಾಬಾದ್ ಮತ್ತು ಶ್ರೀನಗರಗಳಿಗೆ ವಿಮಾನಗಳ ಸೌಲಭ್ಯವಿದೆ. ಅಂತಾರಾಷ್ಟ್ರೀಯ ವಿಮಾನಗಳು ಈ ವಿಮಾನ ನಿಲ್ದಾಣದಿಂದ ವಿಶ್ವದ ಎಲ್ಲೆಡೆ ಸಂಪರ್ಕ ಹೊಂದಿವೆ.