Search
  • Follow NativePlanet
Share
ಮುಖಪುಟ » ಸ್ಥಳಗಳು » ಔರಂಗಾಬಾದ್ » ತಲುಪುವ ಬಗೆ » ಆಕಾಶದ ಮೂಲಕ

ತಲುಪುವ ಬಗೆ ಔರಂಗಾಬಾದ್ ಆಕಾಶದ ಮೂಲಕ

One Way
Return
From (Departure City)
To (Destination City)
Depart On
10 Mar,Tue
Return On
11 Mar,Wed
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy

ಔರಂಗಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಚಿಕಲ್ತನ ವಿಮಾನ ನಿಲ್ದಾಣವು ನಗರದ ಕೇಂದ್ರ ಭಾಗದಿಂದ ಕೇವಲ 10 ಕಿ.ಮೀ ದೂರದಲ್ಲಿದೆ. ಈ ವಿಮಾನ ನಿಲ್ದಾಣಕ್ಕೆ ಏರ್ ಇಂಡಿಯಾ, ಜೆಟ್ ಏರ್ ವೇಸ್, ಕಿಂಗ್ ಫಿಷರ್ ಕ್ಲಾಸ್, ಕಿಂಗ್ ಫಿಷರ್ ರೆಡ್ ಮತ್ತು ಜೆಟ್ ಲೈಟ್ ವಿಮಾನಗಳು ಬರುತ್ತಿರುತ್ತವೆ. ಈ ವಿಮಾನ ನಿಲ್ದಾಣವು ಭಾರತದ ಪ್ರಮುಖ ನಗರಗಳೊಂದಿಗೆ ಉತ್ತಮ ಸಂಪರ್ಕವನ್ನು ಹೊಂದಿದೆ. ಇದಕ್ಕೂ ಮಿಗಿಲಾಗಿ ಜೈಪುರ್, ಜೋಧ್ ಪುರ್, ಮುಂಬೈ, ಪುಣೆ ಮತ್ತು ದೆಹಲಿಯಿಂದ ನಿರಂತರವಾಗಿ ವಿಮಾನಗಳು ಇಲ್ಲಿಗೆ ಬಂದು ಹೋಗುತ್ತಿರುತ್ತವೆ.