Search
  • Follow NativePlanet
Share
ಮುಖಪುಟ » ಸ್ಥಳಗಳು » ಅವಂತೀಪುರ » ತಲುಪುವ ಬಗೆ » ಆಕಾಶದ ಮೂಲಕ

ತಲುಪುವ ಬಗೆ ಅವಂತೀಪುರ ಆಕಾಶದ ಮೂಲಕ

One Way
Return
From (Departure City)
To (Destination City)
Depart On
25 Apr,Sat
Return On
26 Apr,Sun
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy

ಅವಂತೀಪುರದಿಂದ 29 ಕಿ.ಮೀ ದೂರದಲ್ಲಿರುವ ಶ್ರೀನಗರದ ಶೇಖ್‌ ಉಲ್‌ ಅಲಮ್ ವಿಮಾನ ನಿಲ್ದಾಣವು ಅತ್ಯಂತ ಸಮೀಪದ ಏರ್‌ಪೋರ್ಟ್‌. ಸಮೀಪದಲ್ಲಿರುವ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ ಎಂದರೆ ನವದೆಹಲಿಯ ಇಂದಿರಾಗಾಂಧಿ ಇಂಟರ್‌ನ್ಯಾಷನಲ್‌ ಏರ್‌ಪೋರ್ಟ್‌. ಶೇಖ್‌ ಉಲ್‌ ಅಲಮ್‌ ವಿಮಾನ ನಿಲ್ದಾಣವನ್ನು ಸಾಮಾನ್ಯವಾಗಿ ಶ್ರೀನಗರ ವಿಮಾನ ನಿಲ್ದಾಣ ಎಂದೇ ಕರೆಯಲಾಗುತ್ತದೆ. ಭಾರತದ ಪ್ರಮುಖ ನಗರಗಳಾದ ನವದೆಹಲಿ, ಜಮ್ಮು, ಚಂಡೀಗಢ, ಬೆಂಗಳೂರು, ಗೋವಾ, ಲೇಹ್‌, ಮುಂಬೈ ಮತ್ತು ಇತರೆ ನಗರಗಳಿಗೆ ಇಲ್ಲಿಂದ ಸಂಪರ್ಕವನ್ನು ಕಲ್ಪಿಸಲಾಗಿದೆ.