Search
  • Follow NativePlanet
Share
ಮುಖಪುಟ » ಸ್ಥಳಗಳು » ಬೆಂಗಳೂರು » ಆಕರ್ಷಣೆಗಳು » ವಿಧಾನ ಸೌಧ

ವಿಧಾನ ಸೌಧ, ಬೆಂಗಳೂರು

3

ಇಟ್ಟಿಗೆ ಹಾಗು ಕಲ್ಲುಗಳ ಅದ್ಭುತ ಕಾಮಗಾರಿಯನ್ನು ಹೊಂದಿರುವ, ರಾಜ್ಯಸಚಿವಾಲಯವೂ ಆಗಿರುವ ಬೆಂಗಳೂರಿನ ವಿಧಾನ ಸೌಧವು ಭೇಟಿ ನೀಡಲೇ ಬೇಕಾದ ಒಂದು ಸ್ಥಳ. ಕಟ್ಟಡವು 46ಮಿ. ಎತ್ತರವಾಗಿದ್ದು ಬೆಂಗಳೂರಿನ ಎತ್ತರದ ಕಟ್ಟಡಗಳಲ್ಲಿ ಒಂದಾಗಿದೆ.ಕಟ್ಟಡವು ದ್ರಾವಿಡಿಯನ್ ಮತ್ತು ಆಧುನಿಕ ಶೈಲಿಯ ಕ್ರೀಯಾತ್ಮಕ ಮಿಶ್ರಣವಾಗಿದ್ದು, ಸಂದರ್ಶಕರಿಗೆ ನೀರಾಸೆಯನ್ನುಂಟು ಮಾಡುವುದಿಲ್ಲ. ಇದನ್ನು ಎಲ್ಲ ದಿಕ್ಕಿನಿಂದಲೂ ಕೂಡ ಸರಳವಾಗಿ ಪ್ರವೇಶಿಸಬಹುದು.  ಸಾರ್ವಜನಿಕ ರಜಾ ದಿನಗಳು ಮತ್ತು ಪ್ರತಿ ಭಾನುವಾರ ಸಾಯಂಕಾಲದಂದು ಪೂರ್ಣ ಪ್ರಮಾಣದಲ್ಲಿ ವಿದ್ಯುತ್ ದೀಪಗಳಿಂದ ಸಿಂಗರಿಸಲ್ಪಡುವದರಿಂದ ಇನ್ನಷ್ಟು ಸುಂದರವಾಗಿ ಗೋಚರಿಸುತ್ತದೆ. ಸಾಮಾನ್ಯವಾಗಿ ಇದು ಪ್ರತಿದಿನ ಸಾಯಂಕಾಲ 6 ರಿಂದ 8.30 ರ ವರೆಗೆ ದೀಪಗಳಿಂದ ಬೆಳಗುವದರಿಂದ, ನೀವು ಇದನ್ನು ನೋಡುವುದನ್ನು ತಪ್ಪಿಸಿಕೋಳ್ಳಲೇ ಬಾರದು.ಇದು ಬೆಂಗಳೂರು ನಗರ ಜಂಕ್ಷನನಿಂದ 9 ಕಿ.ಮೀ. ದೂರದಲ್ಲಿದೆ. ಹಚ್ಚಹಸಿರಿನ ಕಬ್ಬನ್ ಪಾರ್ಕಿನ ಹತ್ತಿರದಲ್ಲಿರುವ ವಿಧಾನ ಸೌಧವು ಭೇಟಿ ನೀಡಲು ಯೋಗ್ಯವಾದ ಸ್ಥಳವಾಗಿದ್ದು, ಕ್ರೀಯಾತ್ಮಕ ವ್ಯಕ್ತಿಗಳು ಮಧುರತೆಯಿಂದ ದಿನ ಕಳೆಯಲು ಅತ್ಯಂತ ಸೂಕ್ತವಾಗಿದೆ.

One Way
Return
From (Departure City)
To (Destination City)
Depart On
06 Sep,Sun
Return On
07 Sep,Mon
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
06 Sep,Sun
Check Out
07 Sep,Mon
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
06 Sep,Sun
Return On
07 Sep,Mon