ಮುಖಪುಟ » ಸ್ಥಳಗಳು » ಬನ್ನೇರುಘಟ್ಟ » ತಲುಪುವ ಬಗೆ

ತಲುಪುವ ಬಗೆ

ಬೆಂಗಳೂರು ಮತ್ತು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ನಡುವೆ ನಿಯಮಿತವಾಗಿ ಮತ್ತು ಸತತ ಕೆಎಸ್ಆರ್ಟಿಸಿ (ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ) ಬಸ್ ಗಳು ಸಂಚರಿಸುತ್ತವೆ. ಪ್ರವಾಸಿಗರು ಬನ್ನೇರುಘಟ್ಟ ತಲುಪಲು ಬೆಂಗಳೂರು ವಿಮಾನ ನಿಲ್ದಾಣ ಮತ್ತು ರೈಲ್ವೆ ಸ್ಟೇಷನ್ ನಿಂದ ಕ್ಯಾಬ್ ಅಥವಾ ಟ್ಯಾಕ್ಸಿಗಳನ್ನು ಬಾಡಿಗೆಗೆ ಪಡೆಯಬಹುದು.