Search
  • Follow NativePlanet
Share
ಮುಖಪುಟ » ಸ್ಥಳಗಳು » ಬರೇಲಿ » ಹವಾಮಾನ

ಬರೇಲಿ ಹವಾಮಾನ

ಬೇಸಿಗೆಗಾಲ

ಮಾರ್ಚ್-ಮೇ ಬೇಸಿಗೆಕಾಲ. ಈ ಸಮಯದಲ್ಲಿ ಉಷ್ಣಾಂಶವು 45 ಡಿಗ್ರಿ ಸೆಲ್ಸಿಯಸ್ವರೆಗೆ ತಲುಪಬಹುದು. ಈ ಸಮಯದಲ್ಲಿ ಬಿಸಿಗಾಳಿ ಕೂಡ ಬೀಸಬಹುದು.

ಮಳೆಗಾಲ

ಜುಲೈ-ಸೆಪ್ಟಂಬರ್ ಮಳೆಗಾಲ. ಈ ಸಮಯದಲ್ಲಿ ಅತಿ ಹೆಚ್ಚಿನ ಮಳೆಯಾಗುತ್ತದೆ. ಈ ಸಮಯದಲ್ಲಿ ವಾತಾವರಣದಲ್ಲಿ ತೇವಾಂಶದೊಂದಿಗೆ ಉಷ್ಣತೆ ಕೂಡ ಇರುತ್ತದೆ.

ಚಳಿಗಾಲ

ಡಿಸಂಬರ್ ಮತ್ತು ಫೆಬ್ರವರಿ ಚಳಿಗಾಲ. ಈ ಸಮಯದಲ್ಲಿ ಉಷ್ಣಾಂಸವು 12 ರಿಂದ 25 ಡಿಗ್ರಿ ಸೆಲ್ಸಿಯಸ್ ಇರುತ್ತದೆ. ವಾತಾವರಣವು ಆಹ್ಲಾದಕರವಾಗಿರುತ್ತದೆ.