Search
  • Follow NativePlanet
Share
ಮುಖಪುಟ » ಸ್ಥಳಗಳು » ಭದ್ರಾ » ಆಕರ್ಷಣೆಗಳು » ಭದ್ರಾ ವನ್ಯಜೀವಿ ಅಭಯಾರಣ್ಯ

ಭದ್ರಾ ವನ್ಯಜೀವಿ ಅಭಯಾರಣ್ಯ, ಭದ್ರಾ

4

ಭದ್ರಾ ಸಂರಕ್ಷಿತ ವನ್ಯಜೀವಿ ಅಭಯಾರಣ್ಯವು ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಸುಮಾರು 490 ಸ್ಕೇ.ಕಿ.ಮೀ.ಗಳಷ್ಟು ವಿಸ್ತೀರ್ಣ ಹೊಂದಿದೆ. ಈ ಅಭಯಾರಣ್ಯವು ಭದ್ರಾ ನದಿಯ ಪರಿಸರದಲ್ಲಿ ಇರುವುದರಿಂದ ಭದ್ರಾ ಅಭಯಾರಣ್ಯವೆಂದೇ ಕರೆಯಲಾಗುತ್ತದೆ. 1951 ರಲ್ಲೇ ಸಂರಕ್ಷಿತ ಪ್ರದೇಶವೆಂದು ಘೋಷಿಸಲಾಗಿದ್ದ ಈ ಅಭಯಾರಣ್ಯವು ನಂತರ 1998 ರಲ್ಲಿ ದೇಶದ 25 ನೇ ಹುಲಿ ಸಂರಕ್ಷಿತ ಪ್ರದೇಶವೆಂದು ಸರಕಾರ ಆದೇಶಿಸಿತು. ಮೊದಲು ಜಗರ ಕಣಿವೆ ಎಂದೇ ಹೆಸರಾಗಿದ್ದ ಈ ಅರಣ್ಯವು ನಂತರ 1974 ರಲ್ಲಿ ಭದ್ರಾ ಅಭಯಾರಣ್ಯವೆಂದು ಮರುನಾಮಕರಣಗೊಂಡಿತು. ಹಲವಾರು ವನ್ಯಜೀವಿಗಳು, ಕಾಡುಪ್ರಾಣಿಗಳು, ಪಕ್ಷಿಗಳು, ಹಾವುಗಳನ್ನು, ಪಾತರಗಿತ್ತಿ ಸೇರಿದಂತೆ ವಿವಿಧ ಜಾತಿಯ ಗಿಡ,ಮರಗಳೊಂದಿಗೆ ಪ್ರಕೃತಿ ಸೌಂದರ್ಯದೊಂದಿಗೆ ನೋಡಿ ಆನಂದಿಸಬಹುದಾದ ಸುಂದರ ತಾಣ ಭದ್ರಾ ಅರಣ್ಯ ಎನ್ನಬಹುದು. 120 ಕ್ಕೂ ವಿವಿಧ ಜಾತಿಯ ಗಿಡ,ಮರಗಳಿಗೆ ಆಶ್ರಯ ನೀಡಿರುವ ಈ ಅರಣ್ಯ ಪ್ರದೇಶ ಪ್ರವಾಸಿಗರಿಗೆ ಸುಂದರ ನೆನಪಿನ ಕ್ಷಣಗಳಿಗೆ ಸಾಕ್ಷಿಯಾಗುತ್ತದೆ.

One Way
Return
From (Departure City)
To (Destination City)
Depart On
10 Mar,Tue
Return On
11 Mar,Wed
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
10 Mar,Tue
Check Out
11 Mar,Wed
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
10 Mar,Tue
Return On
11 Mar,Wed