Search
  • Follow NativePlanet
Share
ಮುಖಪುಟ » ಸ್ಥಳಗಳು » ಬಿಜಾಪುರ » ಆಕರ್ಷಣೆಗಳು
  • 01ಗೋಲಗುಂಬಜ್

    ಬಿಜಾಪುರದ ಗೋಲಗುಂಬಜ್ ವಿಶ್ವಪ್ರಸಿದ್ಧಿಯನ್ನು ಹೊಂದಿದೆ. ವಿಶೀಷ್ಟ ಐತಿಹಾಸಿಕ ಹಿನ್ನೆಲೆಯನ್ನು ಹೊಂದಿರುವ ಈ ರಚನೆಯನ್ನು 'ಗೋಲಗುಮ್ಮಟ'ವೆಂದು ಕೂಡ ಕರೆಯುವರು. ಮೊಘಲ್ ಸಾಮ್ರಾಜ್ಯದ ದೊರೆ ಮಹಮ್ಮದ್  ಆದಿಲ್ ಶಾಹ ನಿರ್ಮಿಸಿದ ಈ ಗುಮ್ಮಟವು ವಿಶ್ವದಲ್ಲೇ ಎರಡನೇ ದೊಡ್ಡದಾದ ಗುಮ್ಮಟವೆಂದು ಹೆಸರಾಗಿದೆ.

    ಬಿಜಾಪುರದ...

    + ಹೆಚ್ಚಿಗೆ ಓದಿ
  • 02ಬಾರಾಕಮಾನ್

    ಈಗಿನ ಕರ್ನಾಟಕ ರಾಜ್ಯದಲ್ಲಿರುವ ಬಿಜಾಪುರ ಪಟ್ಟಣವು ಈಗ ಜಿಲ್ಲಾ ಪ್ರದೇಶವಾಗಿದೆ. ಹಿಂದೆ ಮೊಘಲರ್ ದೊರೆ ಎರಡನೇ ಅಲಿ ಆದಿಲ್ ಶಾಹ ನೆನಪಿಗಾಗಿ ಇಲ್ಲಿ ವಿಶಿಷ್ಟ ಬಾರಾಕಮಾನ್ ಎಂಬ ಅದ್ಭುತ ವಾಸ್ತುಶೈಲಿಯನ್ನೊಳಗೊಂಡ ಕಟ್ಟಡವನ್ನು ಕಟ್ಟಿಸಲಾಗಿದೆ. ಅದು ಅರ್ಧ ಕಾಮಗಾರಿಯಿಂದ ಇಂದಿಗೂ ಮುಕ್ತಾಯಗೊಂಡಿಲ್ಲ.

    ಮೊಘಲ್...

    + ಹೆಚ್ಚಿಗೆ ಓದಿ
  • 03ಜುಮ್ಮಾ ಮಸೀದಿ

    ಮೊಘಲ ಸಾಮ್ರಾಜ್ಯದ ದೊರೆ ಒಂದನೇ ಆದಿಲ್ ಶಾಹನು ಬಿಜಾಪುರದಲ್ಲಿ ಕ್ರಿ.ಶ.1557-1580 ರಲ್ಲಿ ಐತಿಹಾಸಿಕ ಜುಮ್ಮಾ ಮಸೀದಿಯನ್ನು ಕಟ್ಟಿಸಿದನು. ತಾಳಿಕೋಟೆಯ ಕದನವನ್ನು ಗೆದ್ದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಈ ಮಸೀದಿಯನ್ನು ಕಟ್ಟಿಸಿದನು. ಸುಮಾರು 10,810 ಸ್ಕೇ. ಮೀ. ವ್ಯಾಪ್ತಿಯಲ್ಲಿ ಹರಡಿಕೊಂಡಿರುವ ಈ ಬೃಹತ್ತಾದ ಮಸೀದಿಯು...

    + ಹೆಚ್ಚಿಗೆ ಓದಿ
  • 04ಇಬ್ರಾಹಿಂ ರೌಝಾ

    ಕ್ರಿ.ಶ.1580 ರಿಂದ ಕ್ರಿ.1627 ರ ಕಾಲದಲ್ಲಿ ಮೊಘಲರ ದೊರೆ ಎರಡನೇ ಇಬ್ರಾಹಿಂ ಆದಿಲ್ ಶಾಹ ಮತ್ತು ಆತನ ಹೆಂಡತಿಯ ಸಮಾಧಿ ಇಲ್ಲಿದೆ. ಈ ಕಟ್ಟಡವನ್ನು ಮಲಿಕ್ ಸಂದಾಲ ಎಂಬ ವಾಸ್ತುಶಿಲ್ಪಿಯು ಕಟ್ಟಿದ್ದಾನೆ. ದಕ್ಷಿಣದ ತಾಜ್ ಮಹಲ್ ಎಂದೇ ಇದಕ್ಕೆ ಇನ್ನೊಂದು ಹೆಸರಿನಿಂದ ಕರೆಯುತ್ತಾರೆ. ಈ ಕಟ್ಟಡ ಬಲಭಾಗದಲ್ಲಿ ದೊರೆ ಇಬ್ರಾಹಿಂನ...

    + ಹೆಚ್ಚಿಗೆ ಓದಿ
  • 05ಬಿಜಾಪುರ ಕೋಟೆ

    ಬಿಜಾಪುರ ಕೋಟೆ

    ಸುಂದರ ವಾಸ್ತುಶೈಲಿಯಲ್ಲಿ ಕಟ್ಟಿರುವ ಇಲ್ಲಿನ ಕೋಟೆ ಬಿಜಾಪುರ ಜನರು ಅರಕಿಲ್ಲಾ ಎಂದೇ ಕರೆಯುತ್ತಾರೆ. ಕ್ರಿ.ಶ.1566 ರಲ್ಲಿ ಯೂಸೂಫ್ ಆದಿಲ್ ಶಾಹನು ಈ ಕೋಟೆಯನ್ನು ಕಟ್ಟಿಸಿದನು. ಈ ಕೋಟೆಯ ಸುತ್ತಲೂ 100 ಯಾರ್ಡ್ ಗಳಷ್ಟು ಅಗಲವಾದ ಕಂದಕವೊಂದು ನಿರ್ಮಿಸಲಾಗಿದೆ. ವೈರಿಗಳ ಆಕ್ರಮಣದಿಂದ ರಕ್ಷಣೆಗಾಗಿ ಕಟ್ಟಿಸಲಾದ ಈ ಕಂದಕವು ಸದ್ಯ...

    + ಹೆಚ್ಚಿಗೆ ಓದಿ
  • 06ಮಿಠಾರಿ ಮತ್ತು ಅಸಾರ ಮಹಲ್

    ಬಿಜಾಪುರ ಪ್ರವಾಸ ಮಾಡುವಾಗ ಮಿಠಾರಿ ಮತ್ತು ಅಸಾರ ಮಹಲ್ ಗಳನ್ನು ಕೂಡ ಪ್ರವಾಸಿಗರು ನೋಡಬಹುದು. ಈ ಸುಂದರ ಮಹಲ್ ಗಳ ಸೌಂದರ್ಯ ಕಣ್ಣಾರೆ ನೋಡಿಯೇ ಸವಿಯಬೇಕು. ಕ್ರಿ.ಶ.1640 ರಲ್ಲಿ  ಮೊಹಮ್ಮದ ಆದಿಲ್ ಶಾಹ ಕಟ್ಟಿಸಿದ ಈ ಸುಂದರ ಕಟ್ಟಡಗಳು ಪ್ರವಾಸಿಗರ ಮನಸೆಳೆಯುತ್ತವೆ. ಈ ಐತಿಹಾಸಿಕ ಕಟ್ಟಡಗಳನ್ನು ಪರ್ಶಿಯನ್ ರ ಶೈಲಿಯಲ್ಲಿ...

    + ಹೆಚ್ಚಿಗೆ ಓದಿ
  • 07ಚಾಂದ ಬಾವಡಿ

    ಚಾಂದ ಬಾವಡಿ

    ಬಿಜಾಪುರಕ್ಕೆ ಭೇಟಿ ನೀಡುವ ಪ್ರವಾಸಿಗರು ಚಾಂದ ಬಾವಡಿ ಎಂದು ಕರೆಯಲಾಗುವ ಸುಂದರ  ನೀರಿನ ಟ್ಯಾಂಕ್  ನೋಡಬಹುದು. ಕ್ರಿ.ಶ.1557 -1580 ರ ಮೊಘಲ ದೊರೆ ಅಲಿ ಆದಿಲ್ ಶಾಹ್ ನ ಆಳ್ವಿಕೆಯಲ್ಲಿ ನಿರ್ಮಿಸಲಾಗಿದೆ ಎನ್ನಲಾದ ಈ ನೀರಿನ ಟ್ಯಾಂಕ್ ಬಿಜಾಪುರ ಪಟ್ಟಣದ ಪೂರ್ವಕ್ಕಿದೆ. ಆದಿಲ್ ಶಾಹನು ತನ್ನ ಹೆಂಡತಿ ಚಾಂದ್ ಬೀಬಿ...

    + ಹೆಚ್ಚಿಗೆ ಓದಿ
  • 08ಗಗನ ಮಹಲ್

    ಬಿಜಾಪುರಕ್ಕೆ ಆಗಮಿಸುವ ಪ್ರವಾಸಿಗರು ಇಲ್ಲಿನ ಅರಮನೆ ಗಗನ ಮಹಲ್ ನೋಡಲೇಬೇಕು. ಬಿಜಾಪುರ ಪಟ್ಟಣದಿಂದ 2 ಕಿ.ಮೀ. ದೂರದಲ್ಲಿರುವ ಈ ಅರಮನೆ. ಮೊಘಲ್ ಸಾಮ್ರಾಜ್ಯದ ದೊರೆ ಒಂದನೇ ಆದಿಲ ಶಾಹನು ಕ್ರಿ.ಶ.1561 ರಲ್ಲಿ ಈ ಅರಮನೆಯನ್ನು ಎರಡು ಉದ್ದೇಶಗಳಿಗೆಂದು ನಿರ್ಮಿಸಲು ಆದೇಶಿಸಿದನು. ಒಂದನೇ ಆದಿಲ ಶಾಹನು ತನ್ನ ಆರಾಮದ ಇರುವಿಕೆಗಾಗಿ...

    + ಹೆಚ್ಚಿಗೆ ಓದಿ
  • 09ಉಪಲಿ ಬುರ್ಜ್

    ಉಪಲಿ ಬುರ್ಜ್

    ಕ್ರಿ.ಶ.1584 ರಲ್ಲಿ ಹೈದರ್ ಖಾನ ಎಂಬವನು ಮೊಘಲ ಸಾಮ್ರಾಜ್ಯದ ಆಳ್ವಿಕೆಯಲ್ಲಿ ಉಪಲಿ ಬುರ್ಜ್ ನ್ನು ಕಟ್ಟಿಸಿದನು. ಇದು 80 ಪೂಟ್ ಎತ್ತರವಿರುವ ವಿಶಿಷ್ಟ ಶೈಲಿಯ ಮಿನಾರ್ ಆಗಿದೆ. ಬೃಹದಾಕಾರದ ಕಲ್ಲುಗಳಿಂದ ನಿರ್ಮಿಸಲಾದ ಈ ಉಪಲಿ ಬುರ್ಜ್ ನ್ನು ಹಳೆಯ ಯುದ್ಧ ಸಾಮಗ್ರಿಗಳನ್ನು ಇಡಲು  ಬಳಸಲಾಗುತ್ತಿತ್ತಂತೆ. ಮೊಘಲರು ಇಲ್ಲಿ...

    + ಹೆಚ್ಚಿಗೆ ಓದಿ
  • 10ಮಲಿಕ್ ಎ ಮೈದಾನ

    ಮಲಿಕ್ ಎ ಮೈದಾನ

    ಬಿಜಾಪುರ ನಗರದಿಂದ 3 ಕಿ.ಮೀ. ದೂರದಲ್ಲಿರುವ ಮಲಿಕ್ ಎ ಮೈದಾನವು ಇತಿಹಾಸದಲ್ಲಿ ನಡೆದ ಯುದ್ಧಗಳಿಗೆ ಮೈದಾನವಾಗಿತ್ತು ಎಂಬುದು ಇತಿಹಾಸದಲ್ಲಿ ಉಲ್ಲೇಖಗೊಂಡಿದೆ. ಈ ಮೈದಾನದ ಬಳಿ ಇರುವ ಶೇರಝಾ ಬುರ್ಜ್ ಮೇಲೆ ಇರುವ ಫಿರಂಗಿ ಪ್ರವಾಸಿಗರು ನೋಡಬಹುದು. ಈ ಫಿರಂಗಿಯು ಆ ಕಾಲದ ಮಹತ್ವದ ಕುರುಹಾಗಿದೆ ಎನ್ನಬಹುದು.ಈ ಫಿರಂಗಿಯ ತುದಿಯು...

    + ಹೆಚ್ಚಿಗೆ ಓದಿ
One Way
Return
From (Departure City)
To (Destination City)
Depart On
29 Mar,Fri
Return On
30 Mar,Sat
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
29 Mar,Fri
Check Out
30 Mar,Sat
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
29 Mar,Fri
Return On
30 Mar,Sat