Search
  • Follow NativePlanet
Share
ಮುಖಪುಟ » ಸ್ಥಳಗಳು » ಬಿಜಾಪುರ » ಆಕರ್ಷಣೆಗಳು » ಚಾಂದ ಬಾವಡಿ

ಚಾಂದ ಬಾವಡಿ, ಬಿಜಾಪುರ

1

ಬಿಜಾಪುರಕ್ಕೆ ಭೇಟಿ ನೀಡುವ ಪ್ರವಾಸಿಗರು ಚಾಂದ ಬಾವಡಿ ಎಂದು ಕರೆಯಲಾಗುವ ಸುಂದರ  ನೀರಿನ ಟ್ಯಾಂಕ್  ನೋಡಬಹುದು. ಕ್ರಿ.ಶ.1557 -1580 ರ ಮೊಘಲ ದೊರೆ ಅಲಿ ಆದಿಲ್ ಶಾಹ್ ನ ಆಳ್ವಿಕೆಯಲ್ಲಿ ನಿರ್ಮಿಸಲಾಗಿದೆ ಎನ್ನಲಾದ ಈ ನೀರಿನ ಟ್ಯಾಂಕ್ ಬಿಜಾಪುರ ಪಟ್ಟಣದ ಪೂರ್ವಕ್ಕಿದೆ. ಆದಿಲ್ ಶಾಹನು ತನ್ನ ಹೆಂಡತಿ ಚಾಂದ್ ಬೀಬಿ ಹೆಸರಿನಲ್ಲಿ ನಿರ್ಮಿಸಲಾದ ಈ ನೀರಿನ ಟ್ಯಾಂಕ್ ಸುಂದರ ವಾಸ್ತುಶಿಲ್ಪಕ್ಕೆ ಸಾಕ್ಷಿಯಾಗಿದೆ.ವಿಜಯನಗರ ಸಾಮ್ರಾಜ್ಯದ ಪತನದ ನಂತರ ಅಲ್ಲಿನ ಪ್ರಜೆಗಳು ಭಾರೀ ಸಂಖ್ಯೆಯಲ್ಲಿ ಬಿಜಾಪುರ ನಗರಕ್ಕೆ ವಲಸೆ ಬಂದರು. ಆಗ ಸಾಕಷ್ಟು ಸಂಖ್ಯೆಯಲ್ಲಿ ಬಂದ ವಲಸಿಗರ ವಸತಿ ಮತ್ತು ಇನ್ನಿತರ ಸೌಕರ್ಯಗಳನ್ನು ಆದಲಿ ಶಾಹನು ಅನುಕೂಲ ಮಾಡಿಕೊಟ್ಟನು. ಇದೇ ಸಮಯದಲ್ಲಿ 200 ಲಕ್ಷ ಮಿ.ಲೀ. ನೀರು ಸಂಗ್ರಹ ಜನರಿಗೆ ಅನುಕೂಲವಾಗಲೆಂದು 200 ಲಕ್ಷ ಮಿ.ಲೀ. ಸಾಮರ್ಥ್ಯವುಳ್ಳ ದೊಡ್ಡದಾದ ನೀರಿನ ಟ್ಯಾಂಕ್ ನ್ನು ಕಟ್ಟಿಸಿದನು. ಈ ನೀರನ ಟ್ಯಾಂಕ್ ನ ಉಸ್ತುವಾರಿ ನೋಡಿಕೊಳ್ಳಲೆಂದೇ ಹಲವಾರು ಆಳುಗಳನ್ನು ನೇಮಿಸಿ ಅವರಿಗೆ ವಸತಿಗೆ ಕೂಡ ಟ್ಯಾಂಕ್ ಹತ್ತಿರವೇ ವ್ಯವಸ್ಥೆ ಮಾಡಿದ್ದ ಕುರುಹುಗಳು ಇಂದಿಗೂ ಇಲ್ಲಿವೆ.

ನಂತರದ ದಿನಗಳಲ್ಲಿ ಇದೇ ತರಹದ ಹಲವಾರು ನೀರು ಸಂಗ್ರಹ ಟ್ಯಾಂಕ್ ಗಳನ್ನು ಬಿಜಾಪುರ ನಗರದಲ್ಲಿ ನಿರ್ಮಿಸಲಾಯಿತು. ಇಂದಿನ ದಿನಗಳಲ್ಲಿ ಈ ಚಾಂದ ಬಾವಡಿ ಹಲವಾರು ಗಣ್ಯರು ಮತ್ತು ಪ್ರವಾಸಿಗರಿಗೆ ಬಿಜಾಪುರದಲ್ಲಿ ವಿಶಿಷ್ಟ ಸುಂದರ ತಾಣವಾಗಿದೆ.

One Way
Return
From (Departure City)
To (Destination City)
Depart On
20 Jun,Thu
Return On
21 Jun,Fri
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
20 Jun,Thu
Check Out
21 Jun,Fri
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
20 Jun,Thu
Return On
21 Jun,Fri
  • Today
    Bijapur
    31 OC
    88 OF
    UV Index: 8
    Sunny
  • Tomorrow
    Bijapur
    30 OC
    86 OF
    UV Index: 9
    Sunny
  • Day After
    Bijapur
    29 OC
    83 OF
    UV Index: 8
    Partly cloudy