Search
  • Follow NativePlanet
Share
ಮುಖಪುಟ » ಸ್ಥಳಗಳು » ಬಿಜಾಪುರ » ಆಕರ್ಷಣೆಗಳು » ಇಬ್ರಾಹಿಂ ರೌಝಾ

ಇಬ್ರಾಹಿಂ ರೌಝಾ, ಬಿಜಾಪುರ

3

ಕ್ರಿ.ಶ.1580 ರಿಂದ ಕ್ರಿ.1627 ರ ಕಾಲದಲ್ಲಿ ಮೊಘಲರ ದೊರೆ ಎರಡನೇ ಇಬ್ರಾಹಿಂ ಆದಿಲ್ ಶಾಹ ಮತ್ತು ಆತನ ಹೆಂಡತಿಯ ಸಮಾಧಿ ಇಲ್ಲಿದೆ. ಈ ಕಟ್ಟಡವನ್ನು ಮಲಿಕ್ ಸಂದಾಲ ಎಂಬ ವಾಸ್ತುಶಿಲ್ಪಿಯು ಕಟ್ಟಿದ್ದಾನೆ. ದಕ್ಷಿಣದ ತಾಜ್ ಮಹಲ್ ಎಂದೇ ಇದಕ್ಕೆ ಇನ್ನೊಂದು ಹೆಸರಿನಿಂದ ಕರೆಯುತ್ತಾರೆ. ಈ ಕಟ್ಟಡ ಬಲಭಾಗದಲ್ಲಿ ದೊರೆ ಇಬ್ರಾಹಿಂನ ಗೋರಿಯು ನಾಲ್ಕು ಗೋಪುರಗಳಿಂದ ಕೂಡಿದೆ ಹಾಗೂ ಒಳಗಡೆ ಐದು ಕಮಾನುಗಳನ್ನು ಹೊಂದಿರುವ ಪ್ರಾರ್ಥನಾ ಮಂದಿರವಿದೆ. ಒಳಾಂಗಣವು ಸುಂದರ ಹೂವಿನ ಚಿತ್ರಗಳಿಂದ ಅಲಂಕೃತಗೊಂಡಿದೆ. ಇದಲ್ಲದೇ ಈ ಕಟ್ಟಡವು ಸುಂದರ ಹೂತೋಟದಲ್ಲಿ ಇರುವುದರಿಂದ ಪ್ರವಾಸಿಗರಿಗೆ ಐತಿಹಾಸಿಕ ಹಿನ್ನೆಲೆಯೊಂದಿಗೆ ಸೌಂದರ್ಯ ಕೂಡ ಸವಿಯಬಹುದಾಗಿದೆ.  ಈ ಕಟ್ಟಡವು ಐಹೊಳೆ, ಪಟ್ಟದಕಲ್ಲು ವಾಸ್ತುಶೈಲಿಯನ್ನೂ ಕೂಡ ಹೊಂದಿದೆ. ಇಲ್ಲಿಗೆ ಬರುವ ವಿದೇಶಿ ಮತ್ತು ಸ್ವದೇಶಿ ಪ್ರವಾಸಿಗರು ಪ್ರವೇಶ ಶುಲ್ಕ ನೀಡಬೇಕಾಗುತ್ತದೆ.ವಿದೇಶಿಗರು 100 ರೂ. ಪ್ರವೇಶ ಶುಲ್ಕ ನೀಡಬೇಕಾಗುತ್ತದೆ.  ಭಾರತೀಯ ಪ್ರಜೆಗಳು ಮತ್ತು  ಸಾರ್ಕ್. ಹಾಗೂ ಬೈಮಸ್ಟೆಕ್  (SAARC (South Asian Association for Regional Cooperation) and BIMSTEC (Bangladesh India Myanmar Sri Lanka Thailand Economic Cooperation))   ದೇಶಗಳ ಪ್ರಜೆಗಳಿಗೆ 5 ರೂಪಾಯಿ ಶುಲ್ಕ ವಿಧಿಸಲಾಗುತ್ತದೆ.

One Way
Return
From (Departure City)
To (Destination City)
Depart On
25 Apr,Thu
Return On
26 Apr,Fri
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
25 Apr,Thu
Check Out
26 Apr,Fri
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
25 Apr,Thu
Return On
26 Apr,Fri