Search
  • Follow NativePlanet
Share
ಮುಖಪುಟ » ಸ್ಥಳಗಳು » ಬಿಜಾಪುರ » ಆಕರ್ಷಣೆಗಳು » ಜುಮ್ಮಾ ಮಸೀದಿ

ಜುಮ್ಮಾ ಮಸೀದಿ, ಬಿಜಾಪುರ

2

ಮೊಘಲ ಸಾಮ್ರಾಜ್ಯದ ದೊರೆ ಒಂದನೇ ಆದಿಲ್ ಶಾಹನು ಬಿಜಾಪುರದಲ್ಲಿ ಕ್ರಿ.ಶ.1557-1580 ರಲ್ಲಿ ಐತಿಹಾಸಿಕ ಜುಮ್ಮಾ ಮಸೀದಿಯನ್ನು ಕಟ್ಟಿಸಿದನು. ತಾಳಿಕೋಟೆಯ ಕದನವನ್ನು ಗೆದ್ದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಈ ಮಸೀದಿಯನ್ನು ಕಟ್ಟಿಸಿದನು. ಸುಮಾರು 10,810 ಸ್ಕೇ. ಮೀ. ವ್ಯಾಪ್ತಿಯಲ್ಲಿ ಹರಡಿಕೊಂಡಿರುವ ಈ ಬೃಹತ್ತಾದ ಮಸೀದಿಯು ಸುಂದರವಾದ ಗುಮ್ಮಟದೊಂದಿಗೆ ಕಮಾನುಗಳನ್ನು ಹೊಂದಿದೆ. ಸುಮಾರು 2250 ಕ್ಕೂ ಹೆಚ್ಚು ಕಪ್ಪು ಕಲ್ಲಿನ ಹೊದಿಕೆಯನ್ನು ನೆಲದ ಮೇಲೆ ಹೊಂದಿಸಲಾಗಿದೆ.ಸುಮಾರು 45 ಕ್ಕೂ ಹೆಚ್ಚು ತೊಲೆಗಳ ಸಹಾಯದಿಂದ ನಿರ್ಮಿಸಿ, ಈರುಳ್ಳಿ ಆಕಾರದ ಗುಮ್ಮಟವಿರುವ ಈ ಮಸೀದಿಯಲ್ಲಿ ಬಂಗಾರದ ಹಾಳೆಯಲ್ಲಿ ಬರೆದ ಕುರಾನ್ ನನ್ನು ನೋಡಬಹುದಾಗಿದೆ.  ಒಟ್ಟು 33 ಗುಮ್ಮಟಗಳಿದ್ದು ಮಧ್ಯದ ಮಸೀದಿಯಲ್ಲಿ ನೀರಿನ ಚಿಲುಮೆ ಇದೆ. ಒಟ್ಟು ಇಲ್ಲಿ 12 ಕಮಾನುಗಳಿದ್ದು, ನಂತರ ಮೊಘಲ ದೊರೆ ಔರಂಗಜೇಬನು ದೊಡ್ಡ ದ್ವಾರಬಾಗಿಲನ್ನು ನಿರ್ಮಿಸಿದನು.

One Way
Return
From (Departure City)
To (Destination City)
Depart On
25 Apr,Sat
Return On
26 Apr,Sun
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
25 Apr,Sat
Check Out
26 Apr,Sun
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
25 Apr,Sat
Return On
26 Apr,Sun