Search
  • Follow NativePlanet
Share
ಮುಖಪುಟ » ಸ್ಥಳಗಳು » ಬಿಜಾಪುರ » ಆಕರ್ಷಣೆಗಳು » ಮಲಿಕ್ ಎ ಮೈದಾನ

ಮಲಿಕ್ ಎ ಮೈದಾನ, ಬಿಜಾಪುರ

1

ಬಿಜಾಪುರ ನಗರದಿಂದ 3 ಕಿ.ಮೀ. ದೂರದಲ್ಲಿರುವ ಮಲಿಕ್ ಎ ಮೈದಾನವು ಇತಿಹಾಸದಲ್ಲಿ ನಡೆದ ಯುದ್ಧಗಳಿಗೆ ಮೈದಾನವಾಗಿತ್ತು ಎಂಬುದು ಇತಿಹಾಸದಲ್ಲಿ ಉಲ್ಲೇಖಗೊಂಡಿದೆ. ಈ ಮೈದಾನದ ಬಳಿ ಇರುವ ಶೇರಝಾ ಬುರ್ಜ್ ಮೇಲೆ ಇರುವ ಫಿರಂಗಿ ಪ್ರವಾಸಿಗರು ನೋಡಬಹುದು. ಈ ಫಿರಂಗಿಯು ಆ ಕಾಲದ ಮಹತ್ವದ ಕುರುಹಾಗಿದೆ ಎನ್ನಬಹುದು.ಈ ಫಿರಂಗಿಯ ತುದಿಯು ಸಿಂಹದ ಮುಖದಂತಿದ್ದು, ಬಾಯಿ ತೆರೆದು ದವಡೆಯಲ್ಲಿನ ಕೋರೆಹಲ್ಲುಗಳು ತೋರಿಸುವಂತಿದೆ. ಈ ದವಡೆ ಹಲ್ಲಿನ ಚಿಕ್ಕ ಆನೆಮರಿಯೊಂದು ಇದ್ದು ಅದನ್ನು ಸಿಂಹವು ತಿನ್ನುತ್ತಿರುವಂತೆ ಕಾಣುತ್ತದೆ. ಈ ಫಿರಂಗಿ ಮೇಲ್ಭಾಗದಲ್ಲಿ ಔರಂಗಜೇಬನ ಕುರಿತು ಕೆತ್ತಲಾಗಿದೆ. 55 ಟನ್ ಗಳಷ್ಟು ತೂಕ ಹೊಂದಿರುವ ಈ ಫಿರಂಗಿಯು 1.5 ಮೀ.ವ್ಯಾಸವನ್ನು ಹೊಂದಿ, 4.45 ಮೀಟರ್ ಉದ್ದವಿದೆ. ಈ ಫಿರಂಗಿ ಎಂತಹ ಬಿಸಿಲಿದ್ದರೂ ಶಾಖವನ್ನು ಹೀರಿಕೊಳ್ಳದೇ ತಂಪಾಗಿಯೇ ಇರುತ್ತದೆ. ಅಲ್ಲದೇ ಈ ಫಿರಂಗಿಗೆ ಯಾವುದಾದರೂ ವಸ್ತುವಿನಿಂದ ಜೋರಾಗಿ ತಟ್ಟಿದರೆ ಗಂಟೆಯ ಶಬ್ದ ಕೇಳುತ್ತದೆ.

One Way
Return
From (Departure City)
To (Destination City)
Depart On
20 Apr,Sat
Return On
21 Apr,Sun
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
20 Apr,Sat
Check Out
21 Apr,Sun
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
20 Apr,Sat
Return On
21 Apr,Sun