Search
  • Follow NativePlanet
Share
ಮುಖಪುಟ » ಸ್ಥಳಗಳು » ಬಿಜಾಪುರ » ಆಕರ್ಷಣೆಗಳು » ಮಿಠಾರಿ ಮತ್ತು ಅಸಾರ ಮಹಲ್

ಮಿಠಾರಿ ಮತ್ತು ಅಸಾರ ಮಹಲ್, ಬಿಜಾಪುರ

2

ಬಿಜಾಪುರ ಪ್ರವಾಸ ಮಾಡುವಾಗ ಮಿಠಾರಿ ಮತ್ತು ಅಸಾರ ಮಹಲ್ ಗಳನ್ನು ಕೂಡ ಪ್ರವಾಸಿಗರು ನೋಡಬಹುದು. ಈ ಸುಂದರ ಮಹಲ್ ಗಳ ಸೌಂದರ್ಯ ಕಣ್ಣಾರೆ ನೋಡಿಯೇ ಸವಿಯಬೇಕು. ಕ್ರಿ.ಶ.1640 ರಲ್ಲಿ  ಮೊಹಮ್ಮದ ಆದಿಲ್ ಶಾಹ ಕಟ್ಟಿಸಿದ ಈ ಸುಂದರ ಕಟ್ಟಡಗಳು ಪ್ರವಾಸಿಗರ ಮನಸೆಳೆಯುತ್ತವೆ. ಈ ಐತಿಹಾಸಿಕ ಕಟ್ಟಡಗಳನ್ನು ಪರ್ಶಿಯನ್ ರ ಶೈಲಿಯಲ್ಲಿ ಕಟ್ಟಿಸಲಾಗಿದ್ದು ಇದರಲ್ಲಿ ನ್ಯಾಯಸ್ಥಾನವನ್ನೂ ಕೂಡ ನಿರ್ಮಿಸಲಾಗಿದೆ. ಬೃಹತ್ತಾದ ನಾಲ್ಕುಗೋಡೆಗಳಿರುವ ಈ ಮಹಲ್ ಗಳಿಗೆ ಮುಸ್ಲಿಂ ಸಮುದಾಯದವರು ಪ್ರಾರ್ಥನೆ ಸಲ್ಲಿಸುತ್ತಾರೆ. ಈ ಕಟ್ಟಡದ ಒಳಗಡೆ ಮೂರು ಟ್ಯಾಂಕ್ ಗಳಿದ್ದು ಗೋಡೆಗಳನ್ನು ಸುಂದರವಾದ ಚಿತ್ರಗಳನ್ನು ಚಿತ್ರಿಸಲಾಗಿದೆ. ಈ ಕಟ್ಟಡದ ಒಳಗಿರುವ ಒಂದು ಟ್ಯಾಂಕ್ 15 ಅಡಿ ಆಳವಿದೆ. ಉಳಿದೆರಡೂ ಕೂಡ ಅಷ್ಟೇ ಪ್ರಮಾಣದ ಾಳ ಹೊಂದಿವೆ ಎನ್ನಲಾಗಿದೆ. ಪ್ರತಿ ವರ್ಷ ಇಲ್ಲಿ ಉರುಸ್ ಜರುಗುತ್ತದೆ. ಈ ಸಮಯದಲ್ಲಿ ಹಲವಾರು ಪ್ರವಾಸಿಗರು ಮತ್ತು ಭಕ್ತಾದಿಗಳು ಇಲ್ಲಿಗೆ ಭೇಟಿ ನೀಡುತ್ತಾರೆ.

One Way
Return
From (Departure City)
To (Destination City)
Depart On
10 Mar,Tue
Return On
11 Mar,Wed
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
10 Mar,Tue
Check Out
11 Mar,Wed
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
10 Mar,Tue
Return On
11 Mar,Wed