Search
 • Follow NativePlanet
Share
ಮುಖಪುಟ » ಸ್ಥಳಗಳು » ಬಿಜಾಪುರ » ಆಕರ್ಷಣೆಗಳು » ಬಿಜಾಪುರ ಕೋಟೆ

ಬಿಜಾಪುರ ಕೋಟೆ, ಬಿಜಾಪುರ

1

ಸುಂದರ ವಾಸ್ತುಶೈಲಿಯಲ್ಲಿ ಕಟ್ಟಿರುವ ಇಲ್ಲಿನ ಕೋಟೆ ಬಿಜಾಪುರ ಜನರು ಅರಕಿಲ್ಲಾ ಎಂದೇ ಕರೆಯುತ್ತಾರೆ. ಕ್ರಿ.ಶ.1566 ರಲ್ಲಿ ಯೂಸೂಫ್ ಆದಿಲ್ ಶಾಹನು ಈ ಕೋಟೆಯನ್ನು ಕಟ್ಟಿಸಿದನು. ಈ ಕೋಟೆಯ ಸುತ್ತಲೂ 100 ಯಾರ್ಡ್ ಗಳಷ್ಟು ಅಗಲವಾದ ಕಂದಕವೊಂದು ನಿರ್ಮಿಸಲಾಗಿದೆ. ವೈರಿಗಳ ಆಕ್ರಮಣದಿಂದ ರಕ್ಷಣೆಗಾಗಿ ಕಟ್ಟಿಸಲಾದ ಈ ಕಂದಕವು ಸದ್ಯ ನೀರಿನ ಸಂಗ್ರಹಕ್ಕೆ ಬಳಸಲಾಗುತ್ತದೆ.ಈ ಕೋಟೆಯಲ್ಲಿ ದಾಳಿಯಿಂದ ಹಾನಿಗೊಳಗಾಗಿರುವ ಹಲವಾರು ಹಿಂದೂ ದೇವಾಲಯಗಳಿವೆ. ಕೋಟೆ ಗೋಡೆಯ ಎತ್ತರವು 30ರಿಂದ 50 ಅಡಿ ಇದೆ. ಕೋಟೆಗುಂಟ ದೊಡ್ಡದಾದ 96 ಬುರ್ಜ್ ಗಳಿವೆ. ಕೋಟೆಯಲ್ಲಿ 10 ಮುಖ್ಯದ್ವಾರಗಳಿದ್ದು, ಪ್ರತಿಯೊಂದು 25 ಅಡಿ ಅಗಲವಾಗಿವೆ. ವೈರಿಗಳ ಆಕ್ರಮಣದ ಸಮಯದಲ್ಲಿ ಬಿಜಾಪುರದ ಮೊಘಲರು  ಈ ಕೋಟೆಯನ್ನು ಬಳಸುತ್ತಿದ್ದರು. ಹಲವಾರು ಪಾಳುಬಿದ್ದ ಸ್ಮಾರಕಗಳು ಈ ಕೋಟೆಯಲ್ಲಿದ್ದು, ಹಳೆಯ ಕಾಲದ ವೈಭವವನ್ನು ನೆನಪಿಗೆ ತರಿಸುತ್ತವೆ. ಕರ್ನಾಟಕ ರಾಜ್ಯದಲ್ಲಿ ಐತಿಹಾಸಿಕ ಹಿನ್ನೆಲೆ ಹೊಂದಿರುವ ಮಹತ್ವದ ಪಟ್ಟಣವಾಗಿ ಬಿಜಾಪುರ ಗುರುತಿಸಿಕೊಂಡಿದೆ. ಆದ್ದರಿಂದಲೇ ಹಲವಾರು ಪ್ರವಾಸಿಗರು ಬಿಜಾಪುರದಲ್ಲಿನ ಗಗನ ಮಹಲ್, ಅರಮನೆ, ಸಾತ ಮಂಜಿಲ್, ಬಾರಾ ಕಮಾನ್ ಮತ್ತು ಜಲ ಮಂಜಿಲ್ ಸೇರಿದಂತೆ ಇನ್ನಿತರ ಐತಿಹಾಸಿಕ ಕಟ್ಟಡಗಳನ್ನು ನೋಡಲು ಆಗಮಿಸುತ್ತಾರೆ.

One Way
Return
From (Departure City)
To (Destination City)
Depart On
16 Jun,Sun
Return On
17 Jun,Mon
Travellers
1 Traveller(s)

Add Passenger

 • Adults(12+ YEARS)
  1
 • Childrens(2-12 YEARS)
  0
 • Infants(0-2 YEARS)
  0
Cabin Class
Economy

Choose a class

 • Economy
 • Business Class
 • Premium Economy
Check In
16 Jun,Sun
Check Out
17 Jun,Mon
Guests and Rooms
1 Person, 1 Room
Room 1
 • Guests
  2
Pickup Location
Drop Location
Depart On
16 Jun,Sun
Return On
17 Jun,Mon
 • Today
  Bijapur
  31 OC
  88 OF
  UV Index: 8
  Sunny
 • Tomorrow
  Bijapur
  30 OC
  86 OF
  UV Index: 9
  Sunny
 • Day After
  Bijapur
  29 OC
  83 OF
  UV Index: 8
  Partly cloudy