Search
  • Follow NativePlanet
Share
ಮುಖಪುಟ » ಸ್ಥಳಗಳು » ಬಿಂದು » ಹವಾಮಾನ

ಬಿಂದು ಹವಾಮಾನ

ಬೇಸಿಗೆಗಾಲ

ಬಿಂದುವಿನಲ್ಲಿ ಬೇಸಿಗೆ ತೀಕ್ಷ್ಣವಾಗಿರುವುದಿಲ್ಲ. ಈ ದಿನಗಳಲ್ಲಿ ಉಷ್ಣತೆಯು 30 ಡಿಗ್ರಿ ಸೆಲ್ಸಿಯಸ್ಗಳಷ್ಟಿರಬಹುದು.

ಮಳೆಗಾಲ

ಜೂನ್-ಸೆಪ್ಟಂಬರ್ ಮಳೆಗಾಲ. ಈ ಸಮಯದಲ್ಲಿ ಅತಿ ಹೆಚ್ಚಿನ ಮಳೆಯಾಗುತ್ತದೆ.

ಚಳಿಗಾಲ

ಬಿಂದುವಿನಲ್ಲಿ ಚಳಿಗಾಲವು ತೀವ್ರವಾಗಿರುತ್ತದೆ. ಈ ಸಮಯದಲ್ಲಿ ಉಷ್ಣತೆಯು 8 ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆಯಾಗಬಹುದು.