Search
  • Follow NativePlanet
Share
ಮುಖಪುಟ » ಸ್ಥಳಗಳು » ಬೋರ್ಡಿ » ತಲುಪುವ ಬಗೆ

ತಲುಪುವ ಬಗೆ

ಮುಂಬೈನ ಪ್ರಸಿದ್ಧ ಬಾಂದ್ರಾ ಮೇಲ್ಸೇತುವೆಯ ಮೂಲಕ ರಾಷ್ಟ್ರೀಯ ಹೆದ್ದಾರಿ 8 ರಲ್ಲಿ ಬೋರ್ಡಿಯನ್ನು ತಲುಪಬಹುದಾಗಿದೆ. ಇಲ್ಲಿಂದ 160 ಕಿಮೀ ಅಂತರವಿದೆ. ರಾಜ್ಯ ಸಾರಿಗೆ ಬಸ್‌ಗಳು ಮಹಾರಾಷ್ಟ್ರ ಮತ್ತು ಬೋರ್ಡಿಯ ಪ್ರಮುಖ ನಗರಗಳಲ್ಲಿ ಸಂಚರಿಸುತ್ತವೆ. ಖಾಸಗಿ ಪ್ರವಾಸ ಬಸ್ಸುಗಳು ಇವೆ. ನೀವು ಆರಿಸಿಕೊಂಡ ಬಸ್‌ ಅನ್ನು ಅವಲಂಬಿಸಿ ದರ ನಿಗದಿಯಾಗುತ್ತದೆ.