Search
  • Follow NativePlanet
Share
ಮುಖಪುಟ » ಸ್ಥಳಗಳು » ಚಂಬಾ » ತಲುಪುವ ಬಗೆ » ಆಕಾಶದ ಮೂಲಕ

ತಲುಪುವ ಬಗೆ ಚಂಬಾ ಆಕಾಶದ ಮೂಲಕ

One Way
Return
From (Departure City)
To (Destination City)
Depart On
28 Mar,Thu
Return On
29 Mar,Fri
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy

ಡೆಹ್ರಾಡೂನ್ ನಲ್ಲಿರುವ ಜಾಲಿ ಗ್ರಾಂಟ್ ವಿಮಾನ ನಿಲ್ದಾಣವು ಚಂಬಾಗೆ ಹತ್ತಿರದ ವಾಯುನೆಲೆಯಾಗಿದ್ದು ಚಂಬಾದಿಂದ ಇದು ಸುಮಾರು 80 ಕಿ.ಮೀ ದೂರದಲ್ಲಿದೆ. ಈ ವಿಮಾನ ನಿಲ್ದಾಣಕ್ಕೆ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಂಪರ್ಕವೂ ಇದೆ. ಪ್ರವಾಸಿಗರು ಈ ಗಿರಿಧಾಮ ತಲುಪಲು ವಿಮಾನನಿಲ್ದಾಣದಿಂದ ಟ್ಯಾಕ್ಸಿ ಬಾಡಿಗೆ ಪಡೆಯಬಹುದು.