Search
  • Follow NativePlanet
Share
ಮುಖಪುಟ » ಸ್ಥಳಗಳು » ಚಂಬಲ್ ವನ್ಯಧಾಮ » ಹವಾಮಾನ

ಚಂಬಲ್ ವನ್ಯಧಾಮ ಹವಾಮಾನ

ಅಕ್ಟೋಬರ್ ನಿಂದ ನವೆಂಬರ್ ವರೆಗಿನ ಅವಧಿಯು ಈ ವನ್ಯಧಾಮಕ್ಕೆ ಭೇಟಿ ನೀಡಲು ಅತ್ಯುತ್ತಮ ಅವಧಿಯಾಗಿರುತ್ತದೆ.

ಬೇಸಿಗೆಗಾಲ

ಬೇಸಿಗೆ ಕಾಲವು ಇಲ್ಲಿ ಮಾರ್ಚ್ ನಿಂದ ಜೂನ್‍ವರೆಗೆ ಇರುತ್ತದೆ. ಆಗ ಇಲ್ಲಿನ ಉಷ್ಣಾಂಶವು ಕನಿಷ್ಠ 25° ಯಿಂದ ಗರಿಷ್ಠ 45°ವರೆಗೆ ಇರುತ್ತದೆ. ಈ ಸಮಯದಲ್ಲಿ ಇಲ್ಲಿ ಅತಿಯಾದ ಬಿಸಿಲು ಮತ್ತು ಅಸೌಖ್ಯಕರವಾದ ವಾತಾವರಣವಿರುತ್ತದೆ. ಈ ಅವಧಿಯಲ್ಲಿ ನೀವು ಇಲ್ಲಿಗೆ ಭೇಟಿ ನೀಡಬೇಕೆಂದರೆ ತೆಳುವಾದ ಹತ್ತಿಯ ಬಟ್ಟೆಯನ್ನು ತೆಗೆದುಕೊಂಡು ಹೋಗುವುದು ಉತ್ತಮ.

ಮಳೆಗಾಲ

ಜುಲೈನಿಂದ ಸೆಪ್ಟೆಂಬರ್ ವರೆಗೆ ಈ ವನ್ಯಧಾಮಕ್ಕೆ ಅಗತ್ಯ ಪ್ರಮಾಣದಷ್ಟು ಮಳೆಬೀಳುತ್ತದೆ.

ಚಳಿಗಾಲ

ಚಳಿಗಾಲವು ಇಲ್ಲಿ ನವೆಂಬರ್ ತಿಂಗಳಿನಿಂದ ಆರಂಭವಾಗಿ ಮಾರ್ಚ್ ತಿಂಗಳವರೆಗೆ ಇರುತ್ತದೆ. ಆಗ ಇಲ್ಲಿನ ಉಷ್ಣಾಂಶವು ಕನಿಷ್ಠ 2° ಸೆಲ್ಶಿಯಸ್‍ನಿಂದ ಗರಿಷ್ಠ 25° ಸೆಲ್ಶಿಯಸ್‍ವರೆಗೆ ಇರುತ್ತದೆ.