Search
  • Follow NativePlanet
Share
ಮುಖಪುಟ » ಸ್ಥಳಗಳು » ಚಂಪಾವತ್ » ಹವಾಮಾನ

ಚಂಪಾವತ್ ಹವಾಮಾನ

ಮಳೆಗಾಲವನ್ನು ಹೊರತು ಪಡಿಸಿ ಉಳಿದೆಲ್ಲ ಸಮಯಗಳು ಅಂದರೆ ಚಳಿಗಾಲ ಮತ್ತು ಬೇಸಿಗೆಗಾಲ ಇಲ್ಲಿಗೆ ಭೇಟಿ ನೀಡಲು ಸೂಕ್ತವಾದ ಅವಧಿಗಳಾಗಿವೆ.

ಬೇಸಿಗೆಗಾಲ

(ಏಪ್ರಿಲ್ ನಿಂದ ಜೂನ್) : ಇಲ್ಲಿ ಬೇಸಿಗೆಗಾಲ ಏಪ್ರಿಲ್ ನಿಂದ ಜೂನ್ ತನಕ ಇರುತ್ತದೆ. ಈ ಸಮಯದಲ್ಲಿ ಇಲ್ಲಿನ ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 30 ಹಾಗೂ 20 ಡಿಗ್ರಿ ಸೆಲ್ಶಿಯಸ್ ಆಗಿರುತ್ತದೆ.

ಮಳೆಗಾಲ

(ಜುಲೈ ನಿಂದ ಸೆಪ್ಟೆಂಬರ್): ಮಳೆಗಾಲ ಜುಲೈ ನಿಂದ ಸೆಪ್ಟೆಂಬರ್ ತಿಂಗಳ ತನಕ ಇರುತ್ತದೆ. ಇದು ಇಲ್ಲಿಗೆ ಆಗಮಿಸಲು ಸೂಕ್ತವಾದ ಸಮಯವಲ್ಲ. ಇಲ್ಲಿ ಭಾರೀ ಮಳೆಯಾಗುವ ಕಾರಣ ಪ್ರಯಾಣ ತ್ರಾಸದಾಯಕ ವಾಗಿರುತ್ತದೆ.

ಚಳಿಗಾಲ

(ಅಕ್ಟೋಬರ್ ನಿಂದ ಫೆಬ್ರವರಿ): ಅಕ್ಟೋಬರ್ ನಲ್ಲಿ ಆರಂಭವಾಗುವ ಚಳಿಗಾಲ ಫೆಬ್ರವರಿಯ ತನಕ ಮುಂದುವರಿಯುತ್ತದೆ. ಈ ಸಮಯದಲ್ಲಿ ಇಲ್ಲಿನ ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 4 ಹಾಗೂ 15 ಡಿಗ್ರಿ ಸೆಲ್ಶಿಯಸ್ ಆಗಿರುತ್ತದೆ.