ಚಂದ್ರಪ್ರಭಾ ಅಭಯಧಾಮ ಒಂದು ಐತಿಹಾಸಿಕ ಕ್ಷೇತ್ರ. ವಾರಣಾಸಿಯಿಂದ 70 ಕಿ.ಮೀ ದೂರದಲ್ಲಿದೆ. ರಾಜದರಿ ಮತ್ತು ದೇವದರಿಯಂಥ ಜಲಪಾತಗಳು, ದಟ್ಟವಾದ ಅರಣ್ಯ ಹಾಗೂ ಹಲವು ಮನಮೋಹಕ ವಿಹಾರ ತಾಣಗಳು ಇಲ್ಲಿವೆ. ಏಷಿಯಾದ ಸಿಂಹಗಳನ್ನು ಸಂರಕ್ಷಿಸುವ ಸಲುವಾಗಿ 1957 ರಲ್ಲಿ ಈ ಅಭಯಧಾಮವನ್ನು ಸ್ಥಾಪಿಸಲಾಯಿತು. ಸಿಂಹಗಳ ಜೊತೆಗೆ ಬೇರೇ ಬೇರೇ...
ರಾಜದರಿ ಮತ್ತು ದೇವದರಿ ಜಲಪಾತಗಳು ಚಂದ್ರಪ್ರಭಾ ಅಭಯಧಾಮದಲ್ಲಿ ಕಾಣಿಸುತ್ತವೆ. ಏಷಿಯಾದ ಸಿಂಹಗಳನ್ನು ಸಂರಕ್ಷಿಸಲು ಈ ಅಭಯಧಾಮವನ್ನು ನಿರ್ಮಿಸಲಾಗಿದೆ. ಈ ಅಭಯಧಾಮದಲ್ಲಿ ಪ್ರಾಣಿ ಪಕ್ಷಿಗಳ ಜೊತೆಗೆ ರಾಜದರಿ ಮತ್ತು ದೇವದರಿ ಜಲಪಾತಗಳು ಮುಖ್ಯ ಆಕರ್ಷಣೆ. ಸ್ಪಟಿಕ ಶುಧ್ದ ನೀರು ಕಲ್ಲು ಬಂಡೆಗಳ ಮಧ್ಯೆ ಹರಿಯುವುದರಿಂದ ನೋಡುವುದಕ್ಕೆ...