ಯಳಗಿರಿ: ಪ್ರಕೃತಿಯ ಮಡಿಲಲ್ಲಿ ವಾರಾಂತ್ಯದ ಆನಂದ
ಎಳಗಿರಿ ಎಂದೂ ಕರೆಯಲ್ಪಡುವ ಯಳಗಿರಿ ತಮಿಳುನಾಡಿನ ವೆಲ್ಲೂರ್ ಜಿಲ್ಲೆಯಲ್ಲಿರುವ ಗಿರಿಧಾಮವಾಗಿದೆ. ಇದು ಛಾಯಾಚಿತ್ರ ತೆಗೆಯುವ ಹವ್ಯಾಸ ಇರುವವರ ನೆಚ್ಚಿನ ತಾಣವೂ ಆಗಿದೆ. ಇಲ್ಲಿನ ಇತಿಹಾಸ ವಸಾಹತು ಕಾಲದ ತನಕ ಇದೆ. ಆ......
ತಿರುವನೈಕಾವಲ್ - ಖಾಲಿಯಾಗದ ನೀರಿನ ಒರತೆಯ ವಿಸ್ಮಯ
ತಿರುವನೈಕೋಯಿಲ್ ಎಂದೂ ಕರೆಯಲ್ಪಡುವ ತಿರುವನೈಕಾವಲ್ ತಮಿಳುನಾಡಿನ ಶ್ರೀರಂಗಂ ಹತ್ತಿರವಿರುವ ಕಾವೇರಿನದಿಯ ಉತ್ತರ ದಡದಲ್ಲಿರುವ ಪುಟ್ಟ, ಸುಂದರ, ಶಾಂತಿಯುತ ಹಾಗೂ ಪ್ರಾಕೃತಿಕ ಸೌಂದರ್ಯ ಹೊಂದಿರುವ ಪಟ್ಟಣ. ಶ್ರೀರಂಗಂ ಬಳಿ......
ವೆಲ್ಲೂರ್ - ಈಟಿಗಳ ನಾಡು
ವೆಲ್ಲೂರ್ ಪ್ರವಾಸಿಗರ ತಾಣ ಎಂದು ಕರೆಯಲ್ಪಡುತ್ತದೆ. ಇದನ್ನು ತಮಿಳುನಾಡಿನ ಕೋಟೆಗಳ ನಗರ ಎಂದೂ ಕರೆಯಲಾಗುತ್ತದೆ. ವೆಲ್ಲೂರ್ ತನ್ನೊಳಗೆ ಶ್ರೀಮಂತ ಇತಿಹಾಸ ಮತ್ತು ಸಂಸ್ಕೃತಿಯನ್ನು ಅಡಗಿಸಿಟ್ಟುಕೊಂಡಿದೆ. ಪರಂಪರೆ ಮತ್ತು......
ಚಿದಂಬರಂ : ನಟರಾಜ ಸ್ವಾಮಿಯ ನಗರ
ಚಿದಂಬರಂ ತಮಿಳುನಾಡು ರಾಜ್ಯದ ಕಡಲೂರ್ ಜಿಲ್ಲೆಯಲ್ಲಿ ನೆಲೆಗೊಂಡಿರುವ ಒಂದು ದೇವಾಲಯನಗರಿಯಾಗಿದೆ. ಇದು ತನ್ನಲ್ಲಿರುವ ಸುಂದರವಾದ ದ್ರಾವಿಡ ಶೈಲಿಯವಾಸ್ತುಶಿಲ್ಪವನ್ನು ಮತ್ತು ಎದ್ದು ಕಾಣುವಂತಹ ಗೋಪುರಗಳನ್ನು ಹೊಂದಿರುವ......
ಮಹಾಬಲಿಪುರಂ - ಸಮುದ್ರ ತೀರದ ಅತ್ಯದ್ಭುತ ತಾಣ.
ಪ್ರಸ್ತುತ ತಮಿಳುನಾಡು ರಾಜ್ಯದ ಕಾಂಚೀಪುರಂ ಜಿಲ್ಲೆಯಲ್ಲಿನ ಮಹಾಬಲಿಪುರಂ ಅಥವಾ ಅಧಿಕೃತವಾಗಿ ಮಾಮಲ್ಲಪುರಂ ಎಂದು ಕರೆಯಲ್ಪಡುವ ಪಟ್ಟಣವು 7ನೇ ಶತಮಾನದಲ್ಲಿ ಪಲ್ಲವ ಸಾಮ್ರಾಜ್ಯದ ಒಂದು ರೇವು ಪಟ್ಟಣವಾಗಿತ್ತು. ಈ ಊರು......
ಕೊವ್ಲಾಂಗ್(ಕೊವಲಂ) ಬೀಚ್ - ಏಕೈಕ ವಿಂಡ್ ಸರ್ಫಿಂಗ್ ತಾಣ
ಕೊವಲಂ, ತಮಿಳುನಾಡಿನ ಕರಾವಳಿಯಲ್ಲಿರುವ ಒಂದು ಮೀನುಗಾರಿಕೆ ಗ್ರಾಮವಾಗಿ, ಕಡಲತೀರದ ಪ್ರಿಯರಿಗೆ ನಿಜವಾದ ಮಹದಾನಂದ ಸಿಗುವ ತಾಣ. ಇದು ಚೆನ್ನೈ ಊರಿಗೆ ಹೆಚ್ಚು ಕಡಿಮೆ ಸಮೀಪದಲ್ಲಿದ್ದು ಅನೇಕ ವಿಧದಲ್ಲಿ ಒಂದು......
ಕಾಳಹಸ್ತಿ: ಪವಿತ್ರ ಭೂಮಿ
ಆಂಧ್ರಪ್ರದೇಶದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ತಿರುಪತಿಯ ಸಮೀಪವವೇ ಇರುವ ಇನ್ನೊಂದು ಪ್ರಮುಖ ಧಾರ್ಮಿಕ ಶ್ರದ್ಧಾಭಕ್ತಿಯ ಕೇಂದ್ರ ಕಾಳಹಸ್ತಿ. ಶ್ರೀ ಕಾಳಹಸ್ತಿ ಎಂತಲೂ ಇದನ್ನು ಕರೆಯುತ್ತಾರೆ.ಸ್ವರ್ಣಮುಖಿ ನದಿಯ......
ಸಾಗರ ಮತ್ತು ದೇವಾಲಯಗಳ ನಗರ ಕಡಲೂರ್
ಬಂಗಾಳ ಕೊಲ್ಲಿಗೆ ತಾಗಿಕೊಂಡು ಇರುವ ನಗರ ಕಡಲೂರ್ ತಮಿಳು ನಾಡಿನಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ. ಕಡಲೂರು ಎಂದರೆ ಇಲ್ಲಿನ ಪ್ರಾದೇಶಿಕ ಭಾಷೆಯಲ್ಲಿ ’ಸಮುದ್ರದ ನಗರ’ ಎಂದು ಅರ್ಥ.......
ವೇಡಂತಾಂಗಳ್: ಪಕ್ಷಿ ವೀಕ್ಷಕರ ಸ್ವರ್ಗ
ಶತಮಾನಗಳ ಹಿಂದೆ ರಾಜಮಹಾರಾಜರು ಬೇಟೆಗೆ ಹೋಗುತ್ತಿದ್ದ ಪ್ರದೇಶವಾಗಿದ್ದ ಕಾರಣದಿಂದಲೇ ಇರಬೇಕು ಈ ಪ್ರದೇಶಕ್ಕೆ ವೇಡಂತಾಂಗಳ್ ಎನ್ನುವ ಹೆಸರಿಟ್ಟಿದ್ದಾರೆ. ವೇಡಂತಾಂಗಳ್ ಎಂದರೆ ಬೇಟೆಗಾರನ ಹೆಲ್ಮೆಟ್(ಶಿರ ಕವಚ)......
ತಿರುಪತಿ: ಧಾರ್ಮಿಕ ನಗರಿ
ಪಶ್ಚಿಮ ಘಟ್ಟ ಅರಣ್ಯ ಪ್ರದೇಶ ವ್ಯಾಪ್ತಿಯ ಆಂಧ್ರ ಪ್ರದೇಶ ಚಿತ್ತೂರು ಜಿಲ್ಲೆಯ ಬೆಟ್ಟಗಳ ತಪ್ಪಲಿನಲ್ಲಿದೆ ತಿರುಪತಿ. ಹೆಸರು ಕೇಳಿದಾಕ್ಷಣ ಧಾರ್ಮಿಕತೆ ಮನದುಂಬಿಕೊಳ್ಳುವ ಈ ಪ್ರದೇಶ ದೇಶದ ಸಾಂಸ್ಕೃತಿಕ ಶ್ರೀಮಂತ......
ಕಾಂಚೀಪುರಂ: ದೇವಾಲಯಗಳ ನಗರ
ಕಾಂಚೀಪುರಂ ತನ್ನ ಹಳೆಯ ಕಾಲದ ಮೋಡಿಯನ್ನು ಇಂದಿಗೂ ಕಾಪಾಡಿಕೊಂಡು ಬಂದಿರುವ, ತಮಿಳುನಾಡಿನ ಬಹುಶಃ ಅತ್ಯಂತ ಹಳೆಯ ನಗರವಾಗಿದೆ. ಈ ನಗರವು ತನ್ನ ದೇವಾಲಯಗಳಿಗಷ್ಟೇ ಅಲ್ಲದೆ ಪಲ್ಲವ ರಾಜರ ರಾಜಧಾನಿಯಾಗಿದ್ದ ಕಾರಣಕ್ಕೂ......
ನೆಲ್ಲೂರು: ವೇಗವಾಗಿ ಬೆಳೆಯುತ್ತಿರುವ ನಗರಿಯ ಕಥೆ
ಆಂಧ್ರಪ್ರದೇಶದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ನಗರಿ ನೆಲ್ಲೂರು. ಇನ್ನೊಂದು ಸತ್ಯವೆಂದರೆ ರಾಜ್ಯದ ಜನಪ್ರಿಯ ನಗರಗಳ ಪೈಕಿ ಇದಕ್ಕೆ ಆರನೇ ಸ್ಥಾನ ಇದೆ. ಪೊಟ್ಟಿ ಶ್ರೀರಾಮುಲು ನೆಲ್ಲೂರು ಜಿಲ್ಲಾ ಕೇಂದ್ರವೂ......
ಸರೋವರ ಮತ್ತು ಇತಿಹಾಸಗಳ ಪುಲಿಕಾಟ್
ಕೋರಮಂಡಲ ತೀರದಲ್ಲಿರುವ ತಮಿಳುನಾಡಿನ ಈ ಪ್ರದೇಶ ಬಹಳ ಉತ್ತಮವಾದ ಪ್ರಕೃತಿ ಸೊಬಗನ್ನು ಹೊಂದಿರುವ ಸ್ಥಳವಾಗಿದೆ. ಹದಿನೇಳನೆಯ ಶತಮಾನದಲ್ಲಿ ಡಚ್ಚರ ಆಳ್ವಿಕೆಗೆ ಒಳಪಟ್ಟಿದ್ದ ಈ ಸ್ಥಳವು, ಸಂಸ್ಕೃತಿ ಮತ್ತು......
ಶ್ರೀಪೆರುಂಬುದೂರು: ಸ್ಮಾರಕಗಳು, ಜನಾಂಗಗಳು ಹಾಗೂ ಉದ್ಯಮಗಳ ನಗರ
ತಮಿಳುನಾಡಿನ ಕಾಂಚಿಪುರಂನಲ್ಲಿರುವ ಶ್ರೀಪೆರುಂಬುದೂರು ಒಂದು ಔದ್ಯಮಿಕ ನಗರವಾಗಿದ್ದು ಈಗ ಪ್ರಮುಖ ಪರ್ವಾಸಿ ತಾಣವಾಗಿ ಬೆಳೆಯುತ್ತಿದೆ. ಶ್ರೀಪೆರುಂಬುದೂರಿನ ಹಳೆಯ ಹೆಸರು ಬೋಧಪುರಿಯಾಗಿದೆ ಹಾಗೂ ಇಲ್ಲಿನ ನಂಬಿಕೆಗಳ......
ತಿರುವಣ್ಣಾಮಲೈ- ಆಧುನಿಕತೆಯಲ್ಲೊಂದು ಆದರ್ಶ ನಗರ
ತಿರುವಣ್ಣಾಮಲೈ ಮನಸ್ಸಿಗೆ ಒಪ್ಪುವಂತ ಅಧ್ಭುತವಾದ ನಗರವಾಗಿದ್ದು, ಆಧುನಿಕ ರಾಮರಾಜ್ಯವೆಂಬ ಹೆಸರು ಪಡೆದುಕೊಂಡಿದೆ. ಈ ದೇಶದಲ್ಲಿ ನಾವೆಲ್ಲರೂ ಪಾಲಿಸಬಹುದಾದ ಪ್ರೀತಿ ಮತ್ತು ಸಹೋದರತ್ವಕ್ಕೆ ತಕ್ಕ ಉದಾಹರಣೆ......
ತಿರುತ್ತನಿ - ಪವಿತ್ರ ಗ್ರಾಮ
ತಿರುತ್ತನಿಯನ್ನು ಮುರುಗ(ಸುಬ್ರಹ್ಮಣ್ಯ) ದೇವರ ಪುಣ್ಯ ಗ್ರಾಮ ಎನ್ನಲಾಗಿದೆ. ಈ ದೇವರ 6 ಹಿಂದೂ ದೇವಾಲಯಗಳ ಪೈಕಿ ಒಂದನ್ನು ಇಲ್ಲಿ ಕಾಣಬಹುದಾಗಿದೆ. ಈ ಗ್ರಾಮ ತವಿಳುನಾಡಿನ ತಿರುವಲ್ಲೂರ್ ಎಂಬಲ್ಲಿದೆ. ಇಲ್ಲಿರುವ......
ಪಾಂಡಿಚೆರಿ - ವಸಾಹತು ಹಿರಿಮೆಯ ನಗರ
ತನ್ನದೇ ಹೆಸರಿನ ಕೇಂದ್ರಾಡಳಿತ ಪ್ರದೇಶದ ರಾಜಧಾನಿ ಪಾಂಡಿಚೆರಿ 2006 ದ ವರೆಗೆ ಪುದುಚೆರಿ ಎಂದು ಕರೆಯಿಸಿಕೊಳ್ಳುತ್ತಿತ್ತು. ರಾಜಧಾನಿ ಹಾಗೂ ಕೇಂದ್ರಾಡಳಿತ ಪ್ರದೇಶಗಳೆರಡು ಪ್ರೆಂಚ್ ಸಂಸ್ಕೃತಿ ಹಾಗೂ ಸಂಪ್ರದಾಯದ ಬಹಳ......