ಸಕಲೇಶಪುರ – ಜನಪ್ರಿಯತೆ ಗಳಿಸದ ಯಾತ್ರ ಸ್ಥಳ.
ಸಕಲೇಶಪುರವು ಪಶ್ಚಿಮ ಘಟ್ಟಗಳಲ್ಲಿ ನೆಲೆಗೊಂಡಿರುವ ಒಂದು ಸಣ್ಣ ಗಿರಿಧಾಮವಾಗಿದ್ದು, ವಿಹಾರಕ್ಕೆ ಬರುವವರಿಗೆ ಒಂದು ಚೇತೋಹಾರಿ ಅನುಭವವನ್ನು ಒದಗಿಸುತ್ತದೆ. ಈ ಊರು ಸಮುದ್ರ ಮಟ್ಟದಿಂದ 949 ಮೀಟರ್ ಎತ್ತರದಲ್ಲಿದೆ.......
ಊಟಿ - ಪರ್ವತಗಳ ರಾಣಿ
ಊಟಿ ಎಂಬುದು ನಯನ ಮನೋಹರವಾದ ನೀಲಗಿರಿ ಬೆಟ್ಟಗಳಲ್ಲಿ ನೆಲೆಗೊಂಡಿರುವ ಒಂದು ಸುಂದರವಾದ ಪಟ್ಟಣವಾಗಿದೆ. ಇದರ ಅಧಿಕೃತವಾದ ಹೆಸರು ಊಟಕಮುಂಡ್ ಎಂದು ಆದರೆ ಪ್ರವಾಸಿಗರ ಬಾಯಲ್ಲಿ ಇದು ಸಂಕ್ಷಿಪ್ತವಾಗಿ ಊಟಿ ಎಂದೆ......
ಹಳೆಬೀಡು - ರಾಜತ್ವ, ಕೀರ್ತಿ ಮತ್ತು ಅವನತಿಗಳನ್ನು ಕಂಡ ನೆಲ
ಹಳೇಬೀಡು, ಅಕ್ಷರಶಃ "ಅವಶೇಷಗಳ ನಗರ" ಎಂಬ ಅರ್ಥವನ್ನು ಕೊಡುತ್ತಿದ್ದು , ಹಿಂದೊಮ್ಮೆ ಹೊಯ್ಸಳ ಸಾಮ್ರಾಜ್ಯದ ವೈಭವೀಕೃತ ರಾಜಧಾನಿಯಾಗಿತ್ತು . ಹಿಂದಿನ ದಿನಗಳಲ್ಲಿ, ಇದನ್ನು "ದ್ವಾರಸಮುದ್ರ" ಎಂದು......
ಕೆಮ್ಮಣ್ಣುಗುಂಡಿ - ರಾಜವೈಭವದ ಧಾಮ
ಕೆಮ್ಮಣ್ಣುಗುಂಡಿ ಕರ್ನಾಟಕ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿರುವ ಅತ್ಯುತ್ತಮ ನಿಸರ್ಗಧಾಮ. ಈ ಗುಡ್ಡವು ಬಾಬಾ ಬುಡನ್ ಗಿರಿ ಬೆಟ್ಟಗಳ ಸಾಲನ್ನು ಸುತ್ತುವರಿದಿದೆ. ಕೆಮ್ಮಣ್ಣುಗುಂಡಿಯು......
ಬೇಲೂರು - ಪುರಾತನವಾದ ಹೊಯ್ಸಳರ ನಗರ
ಪ್ರಾಚೀನ ಹಿನ್ನೆಲೆಯುಳ್ಳ ಹೊಯ್ಸಳ ಸಾಮ್ರಾಜ್ಯದ ಕುರುಹಾಗಿರುವ ಹಾಸನ ಜಿಲ್ಲೆಯಲ್ಲಿರುವ ಬೇಲೂರ ಪಟ್ಟಣವು ಪ್ರವಾಸಿಗರಿಗೆ ಉತ್ತಮ ಸ್ಥಳವಾಗಿದೆ. ಪ್ರಾಚೀನ ದೇವಸ್ಥಾನದ ನಗರವೆಂದೇ ಹೆಸರಾಗಿರುವ ಬೇಲೂರು ನಗರವು......
ದೇವರಾಯನದುರ್ಗ – ಘಟ್ಟಗಳ ಗುಂಟ ನಡೆದಾಡಿ
ದಟ್ಟಕಾಡಿನ ಸುತ್ತ ಸುತ್ತುವರೆದಿರುವ ದೇವರಾಯನದುರ್ಗದ ಬೆಟ್ಟಗಳು ಇಲ್ಲಿಗೆ ಭೇಟಿಕೊಡುವ ಪ್ರವಾಸಿಗರ ಮೈ ಮನಸ್ಸುಗಳಿಗೆ ಮುದ ನೀಡುತ್ತದೆ. ಇಲ್ಲಿನ ವಾಯುಗುಣ ಚೇತೋಹಾರಿಯಿಂದ ಕೂಡಿದೆ. ಈ ಪ್ರದೇಶ ಸಮುದ್ರ......
ಆಗುಂಬೆ- ಕಾಳಿಂಗ ಸರ್ಪಗಳ ರಾಜಧಾನಿ.
ಆಗುಂಬೆಯು ಮಲೆನಾಡು ಪ್ರಾಂತ್ಯದ ತೀರ್ಥಹಳ್ಳಿ (ರಾಷ್ಟ್ರಕವಿ ಕುವೆಂಪು ಅವರ ತವರು) ತಾಲ್ಲೂಕಿನ ಒಂದು ಪುಟ್ಟ ಗ್ರಾಮ. ಇಲ್ಲಿನಿಂದ ಅರಬ್ಬಿ ಸಮುದ್ರದಲ್ಲಿ ಮುಳುಗುವ ಸೂರ್ಯನನ್ನು ನೋಡಬಹುದು. ಆ......
ಉಡುಪಿ – ಚಂದ್ರ ಮತ್ತು ನಕ್ಷತ್ರಗಳ ಸ್ಥಳ
ಉಡುಪಿಯು ಕರ್ನಾಟಕದಲ್ಲಿದ್ದು, ಕೃಷ್ಣ ದೇಗುಲ ಇಲ್ಲಿದೆ. ಮಾಧ್ವ ಸಮುದಾಯದಲ್ಲಿ ರುಚಿರುಚಿಯಾದ ಸಸ್ಯಾಹಾರವನ್ನು ತಯಾರಿಸಲಾಗುತ್ತದೆ, ಇವರು ದೇವರಿಗೆ ಪ್ರಸಾದವನ್ನು ತಯಾರಿಸುತ್ತಾರೆ ಮತ್ತು ಈ ಕಾರ್ಯವನ್ನು ಇವರು ಹಲವು......
ಕೆಚ್ಚಿನ ವಿನ್ಯಾಸ - ಕೊಡಚಾದ್ರಿ
ಸಮುದ್ರ ಮಟ್ಟದಿಂದ 1343 ಮೀಟರ್ ಎತ್ತರದಲ್ಲಿರುವ ಕೊಡಚಾದ್ರಿ, ಭಾರತದ ಪ್ರಸಿದ್ಧ ದೇವಾಲಯಗಳಲ್ಲೊಂದಾದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ನೆಲೆಯಾಗಿದೆ. ಕೊಡಚಾದ್ರಿ ಪರ್ವತ ಶಿಖರವು ದಟ್ಟವಾದ ಅರಣ್ಯದ ನಡುವಿನಿಂದ......
ಶ್ರೀರಂಗಪಟ್ಟಣ – ಇತಿಹಾಸವು ಜೀವಂತಿಕೆ ಪಡೆಯುವ ತಾಣ.
ಐತಿಹಾಸಿಕ ಸ್ಥಳಗಳಿಂದ ಕೂಡಿದ ಶ್ರೀರಂಗಪಟ್ಟಣಕ್ಕೆ ಭೇಟಿಕೊಡುವುದು ನಿಜಕ್ಕು ಒಂದು ಮೌಲ್ಯಯುತವಾದ ಪ್ರವಾಸವಾಗುತ್ತದೆ. ಶ್ರೀರಂಗಪಟ್ಟಣವು ಕಾವೇರಿ ನದಿಯ ಎರಡು ಕವಲುಗಳಿಂದ ನಿರ್ಮಾಣವಾದ ದ್ವೀಪದ ಊರಾಗಿದೆ. ಈ ದ್ವೀಪವು......
ಮಲ್ಪೆ – ಬಿಸಿಲು, ಅಲೆಗಳು ಸವಾರಿ ಮತ್ತು ಮರಳು ಪ್ರದೇಶ
ಸುಪ್ರಸಿದ್ದ ಧಾರ್ಮಿಕ ಕ್ಷೇತ್ರ ಉಡುಪಿಯಿಂದ ಕೇವಲ ೬ ಕಿ.ಮೀ ದೂರದಲ್ಲಿರುವ ಒಂದು ಸುಂದರ ಸಮುದ್ರ ತೀರದ ಪಟ್ಟಣ ಮಲ್ಪೆ. ಇದುವೇ ನೈಸರ್ಗಿಕ ಬಂದರು ಹಾಗೂ ಕರ್ನಾಟಕದ ಕರಾವಳಿಯ ಪ್ರಮುಖ ಮತ್ಸ್ಯ......
ಶೃಂಗೇರಿ - ಪವಿತ್ರತೆಯ ಸಂಕೇತ
ಪರಮ ಪೂಜ್ಯ ಹಿಂದೂ ಸಂತ ಶ್ರೀ ಶಂಕರಾಚಾರ್ಯರು ಮೊದಲ ಮಠವನ್ನು ತುಂಗಾ ನದಿಯ ದಡದಲ್ಲಿರುವ ಈ ಪ್ರಶಾಂತ ಪಟ್ಟಣದಲ್ಲಿ ಸ್ಥಾಪಿಸಿದರು. ಅಂದಿನಿಂದಲೂ, ವರ್ಷ ಪೂರ್ತಿ ಭೇಟಿ ಕೊಡುವ ಸಾವಿರಾರು ಪುಣ್ಯ ಕ್ಷೇತ್ರ ಯಾತ್ರಿಗಳಿಗೆ......
ಕುದುರೆಮುಖ - ಒಂದು ವಿಶಿಷ್ಟ ಪ್ರವಾಸಿ ಸ್ಥಳ
ಕರ್ನಾಟಕದ ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಕುದುರೆಮುಖವು ಒಂದು ಗುಡ್ಡ ಪ್ರದೇಶವಾಗಿದೆ ಹಾಗೂ ಇದು ಪಶ್ಚಿಮ ಘಟ್ಟದ ಒಂದು ಭಾಗವಾಗಿದೆ. ತನ್ನ ಯಥೇಚ್ಛ ಹುಲ್ಲುಗಾವಲು ಪ್ರದೇಶ ಮತ್ತು ದಟ್ಟ ಅರಣ್ಯದಿಂದಾಗಿ ಜೀವವೈವಿಧ್ಯದ......
ಶ್ರವಣಬೆಳಗೊಳ – ಗೊಮ್ಮಟೇಶ್ವರ ನಿಂತ ಸ್ಥಳ
ಗೊಮ್ಮಟೇಶ್ವರನ 17.5 ಮೀಟರು ಎತ್ತರದ ಮೂರ್ತಿಯು, ನೀವು ಶ್ರವಣಬೆಳಗೊಳಕ್ಕೆ ತಲುಪುವುದಕ್ಕೂ ಹಿಂದಿನಿಂದಲೇ ನಿಮಗೆ ಕಾಣಿಸುತ್ತದೆ. ಮೂರ್ತಿಯು, 978ನೇ ಇಸವಿಯಷ್ಟು ಹಿಂದಕ್ಕೆ ನಿಮ್ಮನ್ನು ಕರೆದುಕೊಂಡು ಹೋಗುತ್ತದೆ.......
ಭದ್ರಾ ವನ್ಯಜೀವಿ ಅಭಯಾರಣ್ಯ
ಸುಂದರ ಹಸಿರು ಪರಿಸರದಲ್ಲಿ ಮೈ ಚಾಚಿಕೊಂಡಿರುವ ಭದ್ರಾ ವನ್ಯಜೀವಿ ಅಭಯಾರಣ್ಯ ಪ್ರವಾಸಿಗರಿಗೆ ಉತ್ತಮ ಸ್ಥಳವಾಗಿದೆ. ಕರ್ನಾಟಕ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಭದ್ರಾ ಅಭಯಾರಣ್ಯ ಪಶ್ಚಿಮ ಘಟ್ಟಗಳ ಸಾಲಿನಲ್ಲಿದೆ.......
ಬಾಹುಬಲಿಯ ನೆಲ - ಕಾರ್ಕಳ
ಕರ್ನಾಟಕದ ಉಡುಪಿ ಜಿಲ್ಲೆಯಲ್ಲಿರುವ ಕಾರ್ಕಳ ಐತಿಹಾಸಿಕ ಹಿನ್ನೆಲೆಯುಳ್ಳ ಪಟ್ಟಣ. ಗೊಮ್ಮಟೇಶ್ವರನಿರುವ ಬೆಟ್ಟವೆಂದರೆ ಎಲ್ಲರಿಗೂ ಬೇಗನೇ ನೆನಪಿಗೆ ಬರಬಹುದು. ಎಲ್ಲರೂ ನೋಡಲೇಬೇಕಾದಂತಹ ಒಂದು ಸಾಂಪ್ರದಾಯಿಕ......
ಮೈಸೂರು – ಸಾಂಸ್ಕೃತಿಕ ರಾಜಧಾನಿಯ ಒಂದು ಮುನ್ನೋಟ
ಮೈಸೂರು ದಕ್ಷಿಣ ಭಾರತದಲ್ಲಿ ತನ್ನ ವೈಭವೋಪೇತ ಮತ್ತು ಸಮೃದ್ಧ ಸನ್ನಿವೇಶಕ್ಕೆ ಪ್ರಸಿದ್ಧವಾಗಿರುವ ಒಂದು ಪ್ರವಾಸಿ ತಾಣವಾಗಿದೆ. ಮೈಸೂರು ನಗರದ ಹಿಂದಿನ ಕಾಲದ ಚೆಲುವು ಮತ್ತು ಉತ್ತಮವಾಗಿ ಪೋಷಿಸಿರುವ ಉದ್ಯಾನವನಗಳು,......
ಮಂಗಳೂರು: ಕರ್ನಾಟಕದ ಹೆಬ್ಬಾಗಿಲು
ಮಂಗಳೂರು ನಗರಿಯನ್ನು ಕರ್ನಾಟಕದ ಹೆಬ್ಬಾಗಿಲು ಎಂದು ಸಂಬೋಧಿಸಲಾಗಿದೆ. ಪಶ್ಚಿಮ ಘಟ್ಟದ ಸುಂದರ ದಟ್ಟಾರಣ್ಯ ಹಾಗೂ ಆಕರ್ಷಕ ನೀಲಿ ನೀರಿನ ಅರೇಬಿಯನ್ ಸಮುದ್ರ ಎರಡು ಪ್ರಕೃತಿದತ್ತ ಸೌಂದರ್ಯವನ್ನು ಮೈವೆತ್ತಿ......
ಸಾವನದುರ್ಗ - ಸಾಹಸದ ಬೆನ್ನೇರಿ
ಸಾವನದುರ್ಗ ದಲ್ಲಿನ ಎರಡು ನಿಷಿದ್ಧ ಬೆಟ್ಟಗಳು, ದೇವಸ್ಥಾನಗಳು ಹಾಗು ಪ್ರಕೃತಿ ಸೌಂದರ್ಯ ಆಕರ್ಷಣೀಯವಾಗಿದೆ. ಬೆಂಗಳೂರಿಂದ ಇದು 33 ಕಿಮೀ ದೂರವಿದ್ದು ಭಾರತದ ಇತರೆ ಯಾವುದೇ ಭಾಗದಿಂದ ಸುಲಭವಾಗಿ ......
ವಯನಾಡ್ : ಒಂದು ಪವಿತ್ರ ಭೂಮಿ
ವಯನಾಡ್ ಕೇರಳದಲ್ಲಿರುವ ಹನ್ನೆರಡು ಜಿಲ್ಲೆಗಳಲ್ಲಿ ಒಂದಾಗಿದೆ. ಇದು ಕಣ್ಣೂರ್ ಮತ್ತು ಕೋಳಿಕೋಡ್ ಜಿಲ್ಲೆಗಳ ನಡುವೆ ನೆಲೆಸಿದೆ. ಇಲ್ಲಿನ ಸುಂದರವಾದ ಪರಿಸರದಿಂದಾಗಿ ಈ ಸ್ಥಳವು ಅತ್ಯಂತ ಪ್ರಸಿದ್ಧವಾದ......
ಮರವಂತೆ - ಕಡಲ ಕಿನಾರೆಯಲ್ಲಿ ವಿಹರಿಸಿ
ಕರ್ನಾಟಕ ರಾಜ್ಯದ ದಕ್ಷಿಣ ಕೆನರಾ ಜಿಲ್ಲೆಯಲ್ಲಿರುವ ಮರವಂತೆ ಪಟ್ಟಣವು ತನ್ನ ಸುಂದರವಾದ ಬೀಚುಗಳಿಗಾಗಿ ಪ್ರಸಿದ್ಧವಾಗಿದೆ. ಈ ಊರು ತನ್ನ ಬಲಬದಿಗೆ ಅರಬ್ಬೀ ಸಮುದ್ರವನ್ನು ಹೊಂದಿದ್ದರೆ, ಎಡಗಡೆ ಸೌಪರ್ಣಿಕಾ ನದಿಯನ್ನು......
ರಾಮನಗರ - ಇದು 'ಶೋಲೆ' ಖ್ಯಾತಿಯ ರೇಷ್ಮೆ ಸೀಮೆ!
ರೇಷ್ಮೆ ನಗರ ರಾಮನಗರ ಬೆಂಗಳೂರಿನಿಂದ ಸುಮಾರು 50 ಕಿಲೋಮೀಟರು ದೂರದಲಿದ್ದು, ನೈರುತ್ಯ ದಿಕ್ಕಿನಲ್ಲಿದೆ ಹಾಗು ಇದು ರಾಮನಗರ ಜಿಲ್ಲೆಯ ಜಿಲ್ಲಾಕೇಂದ್ರ. ಕರ್ನಾಟಕ ರಾಜ್ಯದ ಇತರೆ ಭಾಗಗಳಂತೆ ಇದೂ ಕೂಡ ......
ಬಿಳಿಗಿರಿರಂಗನ ಬೆಟ್ಟ
ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಬರುವ ಬರುವ ಬಿಳಿಗಿರಿ ರಂಗನ ಬೆಟ್ಟದಲ್ಲಿ ಸುಂದರ ದೇವಸ್ಥಾನ ನೋಡಲು ಹಲವಾರು ಪ್ರವಾಸಿಗರು ಬರುತ್ತಾರೆ. ಈ ಪ್ರದೇಶವು ಪಶ್ಚಿಮ ಮತ್ತು ಪೂರ್ವ ಘಟ್ಟಗಳ ಮಧ್ಯ ಇರುವುದರಿಂದ ಮಹತ್ವದ......
ಬೈಂದೂರು - ಸೂರ್ಯ,ಮರುಳು ಮತ್ತು ಸಮುದ್ರದ ಮಧ್ಯೆ
ಬೈಂದೂರ ಪಟ್ಟಣವು ಸುಂದರ ಸಮುದ್ರತೀರ ನಯನ ಮನೋಹರ ಸೂರ್ಯಾಸ್ತ ಮತ್ತು ಸೂರ್ಯೋದಯಗಳ ದೃಶ್ಯಗಳಿಂದ ಪ್ರಸಿದ್ಧವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕುಂದಾಪುರ ಪಟ್ಟಣ ಬಳಿ ಇರುವ ಬೈಂದೂರ ನಗರವು ಇಲ್ಲಿರುವ ಸೋಮೇಶ್ವರ......
ಕಬಿನಿ - ದಪ್ಪ ಚರ್ಮಗಳ ರಾಜಧಾನಿ
ನಾಗರಹೊಳೆ ಅರಣ್ಯ ಪ್ರದೇಶಕ್ಕೆ ಹೊಂದಿರಕೊಂಡಿರುವ ಕಬಿನಿ ವನ್ಯಜೀವಿ ನಿಸರ್ಗಧಾಮವು ವನ್ಯಜೀವಿಗಳಿಗೆ ಸ್ವರ್ಗವೆಂದೇ ಹೆಸರಾಗಿದೆ.ಕಬಿನಿ ಬೆಂಗಳೂರಿನಿಂದ 208 ಕಿ.ಮೀ.ದೂರದಲ್ಲಿರುವ ಕಬಿನಿ ಅರಣ್ಯ ಪ್ರದೇಶವು ಪ್ರವಾಸಿಗರ......
ನಂಜನಗೂಡು- ಗುಡಿ ಗೋಪುರಗಳ ಕ್ಷೇತ್ರ
ಮೈಸೂರು ಜಿಲ್ಲೆಯಲ್ಲಿ ಸಮುದ್ರ ಮಟ್ಟದಿಂದ 2155 ಅಡಿ ಎತ್ತರದಲ್ಲಿ ನೆಲೆಗೊಂಡಿರುವ ಪವಿತ್ರ ಕ್ಷೇತ್ರ ನಂಜನಗೂಡು. ತನ್ನ ಶ್ರೀಮಂತ ಪರಂಪರೆಯಿಂದಾಗಿ ಸಹಾ ಪ್ರವಾಸಿಗರ ಆಕರ್ಷಣೀಯ ತಾಣವಾಗಿದೆ. ಈ ಪಟ್ಟಣ ಮೊದಲಿಗೆ ಗಂಗರ......
ಮಲೆ ಮಹದೇಶ್ವರ ಬೆಟ್ಟ – ಮಹೇಶ್ವರನನ್ನು ಭೇಟಿಯಾಗಲೊಂದು ಯಾತ್ರೆ.
ಮಲೆಮಹದೇಶ್ವರ ಬೆಟ್ಟಕ್ಕೆ ಪ್ರವಾಸ ಹೊರಟರೆ ಅಲ್ಲಿನ ಸುಂದರ ಮಹದೇಶ್ವರನ ದೇವಾಲಯವನ್ನು ಪ್ರಮುಖವಾಗಿ ನೋಡಬೇಕು. ಆದರು ಆ ದೇಗುಲದ ಸುತ್ತ- ಮುತ್ತಲಿನ ಪ್ರದೇಶವನ್ನು ಪ್ರಕೃತಿ ಪ್ರೇಮಿಗಳಾದವರು ನೋಡಲೇಬೇಕು. ಮಲೆ......
ಹಾಸನ – ಹೊಯ್ಸಳರ ಪಾರಂಪರಿಕ ನಗರ
11ನೇ ಶತಮಾನದಲ್ಲಿದ್ದ ಪಾಳೆಗಾರ ಚನ್ನ ಕೃಷ್ಣಪ್ಪ ನಾಯಕರಿಂದ ನಿರ್ಮಾಣವಾದ ಹಾಸನ ನಗರವು ಕರ್ನಾಟಕದ ಪ್ರಮುಖ ಜಿಲ್ಲೆ ಹಾಗು ಜಿಲ್ಲಾ ಕೇಂದ್ರವಾಗಿದೆ. ಈ ಊರಿಗೆ ಹಾಸನ ಎನ್ನುವ ಹೆಸರು ಇಲ್ಲಿನ ನಗರ ದೇವತೆಯಾದ......
ತಡಿಯಾಂಡಮೋಲ್
ತಡಿಯಾಂಡಮೋಲ್ ಕರ್ನಾಟಕದ ಎರಡನೇ ಅತೀ ಎತ್ತರದ ಶಿಖರ. ತಡಿಯಾಂಡಮೋಲ್, ಪಶ್ಚಿಮ ಘಟ್ಟದಲ್ಲಿರುವ ಈ ಶಿಖರ ಕೊಡಗು ಜಿಲ್ಲೆಯ ಕಕ್ಕಬ್ಬೆ ಪಟ್ಟಣದ ಸನಿಹದಲ್ಲಿದೆ. ಇದು ಕರ್ನಾಟಕ - ಕೇರಳ ಗಡಿಯಲ್ಲಿದ್ದು, ಸಮುದ್ರಮಟ್ಟದಿಂದ......
ನಾಗರಹೊಳೆ -ನದಿಯ ಜೊತೆಗೆ ಒಂದಿಷ್ಟು ಮೈನವಿರೇಳಿಸುವ ಸಮಯ ನಾಗರಹೊಳೆ ಎಂದರೆ “ ಹಾವಿನ ಕೆರೆ “ ಎಂದರ್ಥ. ಈ ಸ್ಥಳವು ಅಲ್ಲಿರುವ ದಟ್ಟವಾದ ಕಾಡುಗಳಲ್ಲಿ ಹಾವಿನ......
ಕೊಲ್ಲೂರು – ದೇವಿ ಮೂಕಾಂಬಿಕೆಯ ದಿವ್ಯ ಹಸ್ತದಡಿಯಲ್ಲಿ.
ದೇಶದ ಎಲ್ಲೆಡೆಯಿಂದ ಯಾತ್ರಾರ್ಥಿಗಳನ್ನು ತನ್ನತ್ತ ವಿಶೇಷವಾಗಿ ಆಕರ್ಷಿಸುತ್ತಿರುವ ಕೊಲ್ಲೂರು ಕರ್ನಾಟಕದಲ್ಲಿನ ಕುಂದಾಪುರ ತಾಲ್ಲೂಕಿನಲ್ಲಿರುವ ಒಂದು ಪುಟ್ಟ ಗ್ರಾಮವಾಗಿದೆ. ಕೊಲ್ಲೂರು ನಿರಂತರವಾಗಿ......
ಹೊರನಾಡು – ನಿಸರ್ಗ ಸಿರಿಯಲ್ಲಿ ಸುಂದರ ತಾಣ ದೇವತೆ ಅನ್ನಪೂರ್ಣೇಶ್ವರಿಯ ನಿಬ್ಬೆರಗಾಗಿಸುವ ದೇವಾಲಯವು ಹೊರನಾಡಿಗೆ ಸುಪ್ರಸಿದ್ಧ ಖ್ಯಾತಿಯನ್ನು ತಂದುಕೊಟ್ಟಿದೆ. ಜತೆಗೆ ನಿಸರ್ಗದ ವೈವಿಧ್ಯಮಯ......
ಕುಕ್ಕೆ ಸುಬ್ರಹ್ಮಣ್ಯ- ಸರ್ಪಗಳ ದೇವತೆಯ ನಿವಾಸ ತಾಣ
ಕರ್ನಾಟಕ ರಾಜ್ಯದ ಕುಕ್ಕೆ ಸುಬ್ರಹ್ಮಣ್ಯ ದೇವಾಲಯವು ಮಂಗಳೂರು ಸಮೀಪದ ಸುಳ್ಯದಲ್ಲಿದೆ. ಈ ದೇವಾಲಯವು ಸರ್ಪಗಳ ದೇವತೆಯಾದ ಸುಬ್ರಹ್ಮಣ್ಯ ಸ್ವಾಮಿಯ ಪೂಜೆಗೆ ಪ್ರಸಿದ್ಧವಾಗಿದೆ. ಈ ದೇವಾಲಯದ ಕುರಿತಾದ......
ಚಿಕ್ಕಮಗಳೂರು - ಅವಿಶ್ರಾಂತರಿಗೆ ವಿರಾಮ ನೀಡುವಂತಹ ತಾಣ
ಚಿಕ್ಕಮಗಳೂರು ಪಟ್ಟಣವು ಕರ್ನಾಟಕ ರಾಜ್ಯದ ಒಂದು ಜಿಲ್ಲೆ. ಇದು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿ ತಾಣಗಳನ್ನು ಹೊಂದಿರುವದರಿಂದ ಜನಪ್ರಿಯವಾಗಿದೆ. ಚಿಕ್ಕಮಗಳೂರು ಪಟ್ಟಣವು ರಾಜ್ಯದ ಮಲೆನಾಡು ಪ್ರದೇಶದಲ್ಲಿದ್ದು......
ಬಂಡೀಪುರ - ಕಾಡಿನೊಡನೆ ಒಂದು ಭೇಟಿ
ಕರ್ನಾಟಕದ ಚಾಮರಾಜನಗರ ಜಿಲ್ಲೆಯಲ್ಲಿರುವ ಬಂಡೀಪುರ ದಟ್ಟ ರಕ್ಷಿತಾರಣ್ಯವು ಹುಲಿಗಳ ವಾಸಸ್ಥಾನವೆಂದೇ ಭಾರತ ದೇಶದಲ್ಲಿ ಪ್ರಸಿದ್ಧಿ ಹೊಂದಿದೆ. ಈ ಪ್ರದೇಶವನ್ನು ಸಂರಕ್ಷಿತ ಹುಲಿಗಳ ಪ್ರದೇಶವೆಂದೆ ಕೇಂದ್ರ ಸರಕಾರ......
ಭೀಮೇಶ್ವರಿ - ಜಲಪಾತಗಳ ನಡುವೆ
ಮಂಡ್ಯ ಜಿಲ್ಲೆಯ ಭೀಮೇಶ್ವರಿ ಗ್ರಾಮ ಸುಂದರ ಜಲಪಾತದಿಂದ ಹೆಸರಾಗಿದೆಯಷ್ಟೇ ಅಲ್ಲದೇ ಸುಂದರ ಪರಿಸರದಲ್ಲಿರುವ ನೈಸರ್ಗಿಕ ತಾಣವೆನಿಸಿಕೊಂಡಿದೆ. ಇಂದು ಭೀಮೇಶ್ವರಿ ಎಲ್ಲರ ಮೆಚ್ಚಿನ ಸಾಹಸಕ್ರೀಡಾ ಸ್ಥಳವಾಗಿ ರೂಪುಗೊಂಡಿದೆ.......
ಕಾವೇರಿ ಮೀನುಗಾರಿಕೆ ಶಿಬಿರ - ಮೀನುಗಾರರ ಹೆಬ್ಬಾಗಿಲು
ದಕ್ಷಿಣ ಕರ್ನಾಟಕದ ಅರಣ್ಯದ ಮಧ್ಯೆ ಗಂಭೀರವಾಗಿ ಹರಿಯುತ್ತಿರುವ ಕಾವೇರಿ ನದಿಯ ತೀರದಲ್ಲಿ ಕಾವೇರಿ ಮೀನುಗಾರಿಕೆ ಕ್ಯಾಂಪ್ ಇದೆ. ಪರಿಸರ ಪ್ರೇಮಿಗಳನ್ನು ಆಕರ್ಷಿಸುವ ತಾಣವಿದು. ದಿನನಿತ್ಯದ ಜಂಜಡದ ಮಧ್ಯೆ......