Search
  • Follow NativePlanet
Share
ಮುಖಪುಟ » ಸ್ಥಳಗಳು » ಕಾರ್ಬೆಟ್ ರಾಷ್ಟ್ರೀಯ ಉದ್ಯಾನ » ತಲುಪುವ ಬಗೆ » ಆಕಾಶದ ಮೂಲಕ

ತಲುಪುವ ಬಗೆ ಕಾರ್ಬೆಟ್ ರಾಷ್ಟ್ರೀಯ ಉದ್ಯಾನ ಆಕಾಶದ ಮೂಲಕ

One Way
Return
From (Departure City)
To (Destination City)
Depart On
08 Sep,Tue
Return On
09 Sep,Wed
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy

ಪಂತ್ ನಗರ್ ವಿಮಾನನಿಲ್ದಾಣವು ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನದಿಂದ 50 ಕಿ.ಮೀ ದೂರದಲ್ಲಿದ್ದು, ಇಲ್ಲಿಗೆ ಸಮೀಪದ ವಿಮಾನ ನಿಲ್ದಾಣವಾಗಿ ಕಾರ್ಯ ನಿರ್ವಹಿಸುತ್ತದೆ. ಪ್ರವಾಸಿಗರು ಇಲ್ಲಿಂದ ಕಾರುಗಳನ್ನು ಬಾಡಿಗೆಗೆ ಪಡೆದು ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನಕ್ಕೆ ತಲುಪಬಹುದು (ದರವು ಒಂದು ಟ್ರಿಪ್‍ಗೆ 1000 ರೂಪಾಯಿಯಾಗುತ್ತದೆ). ಡೆಹ್ರಾಡೂನಿನ ಜಾಲಿ ಗ್ರಾಂಟ್ ವಿಮಾನ ನಿಲ್ದಾಣವು ಈ ರಾಷ್ಟ್ರೀಯ ಉದ್ಯಾನವನದಿಂದ 130 ಕಿ.ಮೀ ದೂರದಲ್ಲಿ ನೆಲೆಗೊಂಡಿದ್ದು, ಇಲ್ಲಿಗೆ ಆಗಮಿಸುವವರಿಗೆ ಒಂದು ಬದಲಿ ವಿಮಾನ ನಿಲ್ದಾಣವಾಗಿ ಕಾರ್ಯ ನಿರ್ವಹಿಸುತ್ತದೆ. ಪ್ರವಾಸಿಗರು ಶಿಮ್ಲಾ ವಿಮಾನ ನಿಲ್ದಾಣದಿಂದ ಸಹ ಇಲ್ಲಿಗೆ ತಲುಪಬಹುದು. ಅದು ಇಲ್ಲಿಂದ 267 ಕಿ.ಮೀ ದೂರದಲ್ಲಿದೆ. ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಇಲ್ಲಿಂದ 260 ಕಿ.ಮೀ ದೂರದಲ್ಲಿದ್ದು, ಇಲ್ಲಿಗೆ ಆಗಮಿಸುವ ವಿದೇಶಿ ಪ್ರವಾಸಿಗರಿಗೆ ವಿಮಾನ ಯಾನ ಸೌಲಭ್ಯವನ್ನು ಒದಗಿಸುತ್ತಿದೆ.