Search
  • Follow NativePlanet
Share
ಮುಖಪುಟ » ಸ್ಥಳಗಳು » ಕಾರ್ಬೆಟ್ ರಾಷ್ಟ್ರೀಯ ಉದ್ಯಾನ » ತಲುಪುವ ಬಗೆ »

ತಲುಪುವ ಬಗೆ ಕಾರ್ಬೆಟ್ ರಾಷ್ಟ್ರೀಯ ಉದ್ಯಾನ ರೈಲಿನ ಮೂಲಕ

ರಾಮ್‍ನಗರ್ ರೈಲು ನಿಲ್ದಾಣವು ಇಲ್ಲಿಗೆ ಸಮೀಪದ ರೈಲು ನಿಲ್ದಾಣವಾಗಿದೆ. ಇದು ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನದಿಂದ 60 ಕಿ.ಮೀ ದೂರದಲ್ಲಿ ನೆಲೆಗೊಂಡಿದೆ. ಈ ನಿಲ್ದಾಣವು ದೇಶದ ಪ್ರಮುಖ ರೈಲು ನಿಲ್ದಾಣಗಳ ಜೊತೆಗೆ ಉತ್ತಮ ರೈಲು ಸಂಪರ್ಕವನ್ನು ಹೊಂದಿದೆ. ಈ ನಿಲ್ದಾಣದಿಂದ ಟ್ಯಾಕ್ಸಿಗಳು ನಿಮ್ಮನ್ನು ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನಕ್ಕೆ ತಲುಪಿಸಲು ನೆರವಾಗುತ್ತವೆ. ಇದಕ್ಕೆ ಸುಮಾರು 1000 ರೂಪಾಯಿಯಷ್ಟು ವೆಚ್ಚವು ಪ್ರತಿ ಟ್ರಿಪ್‍ಗೆ ತಗುಲುತ್ತದೆ.

ಇಲ್ಲಿರುವ ರೈಲುನಿಲ್ದಾಣಗಳು ಕಾರ್ಬೆಟ್ ರಾಷ್ಟ್ರೀಯ ಉದ್ಯಾನ