Search
  • Follow NativePlanet
Share
ಮುಖಪುಟ » ಸ್ಥಳಗಳು » ಧರ್ಮಪುರಿ » ಆಕರ್ಷಣೆಗಳು » ಸೇಕ್ರೆಡ್ ಹಾರ್ಟ್ ಕ್ಯಾಥೆಡ್ರೆಲ್

ಸೇಕ್ರೆಡ್ ಹಾರ್ಟ್ ಕ್ಯಾಥೆಡ್ರೆಲ್, ಧರ್ಮಪುರಿ

1

ತಮಿಳುನಾಡಿನ ಧರ್ಮಪುರಿ ಜಿಲ್ಲೆಯಲ್ಲಿರುವ ಸೇಕ್ರೆಡ್ ಹಾರ್ಟ್ ಕ್ಯಾಥೆಡ್ರೆಲ್ ಒಂದು ರೋಮನ್ ಕ್ಯಾಥೊಲಿಕ್ ಚರ್ಚ್ ಆಗಿದೆ. ಈ ಇಗರ್ಜಿಯು ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದ್ದು, ಇಲ್ಲಿ ರೋಮನ್ ಕ್ಯಾಥೊಲಿಕ್ ಡೈಸಿಸ್ ನ ಪೀಠವಿದೆ. ಈ ಇಗರ್ಜಿಯು ಇಡೀ ರಾಜ್ಯದಲ್ಲೇ ಹೆಸರುವಾಸಿಯಾಗಿದ್ದು, ಯಾತ್ರಾರ್ಥಿಗಳು ತಮ್ಮ ಇಚ್ಛೆಯನ್ನು ಬೇಡಿಕೊಳ್ಳಲು ಇಲ್ಲಿಗೆ ಬರುತ್ತಾರೆ. ಇಲ್ಲಿ ಕ್ರಿಸ್ತ್ಮಸ್ ಹಾಗೂ ಹೊಸ ವರ್ಷ ಆಚರಣೆಗಳು ಈ ಪ್ರದೇಶದ ಬೇರೆ ಇಗರ್ಜಿಗಳಿಗಿಂತ ಭಿನ್ನವಾಗಿರುತ್ತದೆ. ಅಲ್ಲದೆ ಇಲ್ಲಿನ ಅಧಿಕಾರಿಗಳು ಸಾಮಾಜಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಆಧ್ಯಾತ್ಮಿಕ ವಿಚಾರಗಳಲ್ಲಿ ಈ ಇಗರ್ಜಿಯು ಅದ್ಭುತ ಕಾರ್ಯ ಮಾಡುತ್ತಿದೆ. ಇದಲ್ಲದೆ ಇಗರ್ಜಿಯಲ್ಲಿ ಬಡವರ ಸ್ಥಿತಿ ಸುಧಾರಿಸಲು ತುಂಬಾ ಪ್ರಯತ್ನವನ್ನು ಮಾಡಲಾಗುತ್ತದೆ.

One Way
Return
From (Departure City)
To (Destination City)
Depart On
25 Apr,Thu
Return On
26 Apr,Fri
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
25 Apr,Thu
Check Out
26 Apr,Fri
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
25 Apr,Thu
Return On
26 Apr,Fri