ದುಬಾರೆಯಿಂದ 75 ಕಿ.ಮೀ.ದೂರದಲ್ಲಿ ಮೈಸೂರು ವಿಮಾನ ನಿಲ್ದಾಣವಿದೆ. ಗೋವಾ, ಮುಂಬಯಿ, ಚೆನ್ನೈ ಮುಂತಾದ ನಗರಗಳಿಂದ ಬರುವ ಪ್ರವಾಸಿಗರಿಗೆ ಅನುಕೂಲಕರವಾಗಿದೆ. ದುಬಾರೆಯಿಂದ 227 ಕಿ.ಮೀ. ದೂರದಲ್ಲಿ ಬೆಂಗಳೂರು ವಿಮಾನ ನಿಲ್ದಾಣವಿದೆ. ಯುರೋಪ್,ಏಷ್ಯಾ, ಅಮೆರಿಕ ಮತ್ತು ಮಧ್ಯ ಏಷ್ಯಾ ರಾಷ್ಟ್ರಗಳಿಂದ ಬರುವ ಪ್ರವಾಸಿಗರಿಗೆ ಅನುಕೂಲಕರವಾಗಿದೆ.