Search
  • Follow NativePlanet
Share
ಮುಖಪುಟ » ಸ್ಥಳಗಳು » ದುಧ್ವಾ » ಹವಾಮಾನ

ದುಧ್ವಾ ಹವಾಮಾನ

ನವೆಂಬರ್ ನಿಂದ ಮಾರ್ಚ್ ಮಕ್ಕಳ ಶಾಲೆ ಮತ್ತು ಕಾಲೇಜಿಗೆ ರಜಾ ಇರುವುದರಿಂದ ಇಲ್ಲಿ ಹೆಚ್ಚು ಪರವಾಸಿಗರು ಬರುತ್ತಾರೆ.

ಬೇಸಿಗೆಗಾಲ

ಇಲ್ಲಿ ಬೇಸಿಗೆ ಮಾರ್ಚ್ ನಿಂದ ಮೇ. ಉಷ್ಣಾಂಶ 22  ಡಿಗ್ರಿ ಸೆಲ್ಸಿಯಸ್ ನಿಂದ 40 ಡಿಗ್ರಿ ಸೆಲ್ಸಿಯಸ್ ವರೆಗೆ ತಲುಪುತ್ತದೆ. ಮೇ ಅತಿ ಹೆಚ್ಚು ಉಷ್ಣಾಂಶ ಹೊಂದುವ ತಿಂಗಳಾಗಿದೆ.

ಮಳೆಗಾಲ

ಜುಲೈ ನಿಂದ ಸೆಪ್ಟೆಂಬರ್ ವರೆಗೆ ಇಲ್ಲಿ ಮಳೆಗಾಲ. ಈ ಸಮಯದಲ್ಲಿ ಇಲ್ಲಿ ಅತಿ ಹೆಚ್ಚು ಮಳೆಯಾಗುತ್ತದೆ ಹಾಗು ವಾತಾವರಣವು ಮೋಡದಿಂದ ಕೂಡಿರುತ್ತದೆ ಮತ್ತು ಒದ್ದೆಯಾಗಿರುತ್ತದೆ.

ಚಳಿಗಾಲ

ನವೆಂಬರ್ ನಿಂದ ಫೆಬ್ರವರಿ ಇಲ್ಲಿ ಚಳಿಗಾಲ. ಈ ಸಮಯದಲ್ಲಿ ಉಷ್ಣಾಂಶ 12 ರಿಂದ 20 ಡಿಗ್ರಿ ಸೆಲ್ಸಿಯಸ್ ನಷ್ಟಿರುತ್ತದೆ ಮತ್ತು ವಾತಾವರಣ ಆಹ್ಲಾದಕರವಾಗಿರುತ್ತದೆ.