Search
  • Follow NativePlanet
Share
ಮುಖಪುಟ » ಸ್ಥಳಗಳು » ಫರಿದ್ಕೋಟ್ » ತಲುಪುವ ಬಗೆ

ತಲುಪುವ ಬಗೆ

ಫರೀದ್ಕೋಟ್‍ ಉತ್ತಮ ರಸ್ತೆ ಸಂಪರ್ಕಗಳನ್ನು ಹೊಂದಿದೆ. ಇದರ ಜೊತೆಗೆ ಉತ್ತಮ ಸಾರಿಗೆ ವ್ಯವಸ್ಥೆಯು ಇಲ್ಲಿದೆ. ಪಂಜಾಬಿನ ಪ್ರಮುಖ ನಗರಗಳಿಂದ ಸರ್ಕಾರಿ ಮತ್ತು ಖಾಸಗಿ ಸಾರಿಗೆ ಬಸ್ಸುಗಳು ಇಲ್ಲಿಗೆ ಬಂದು ಹೋಗುತ್ತಿರುತ್ತವೆ. ಅನುಕೂಲವಿರುವ ಪ್ರವಾಸಿಗರು ಫರೀದ್ಕೋಟ್‍ಗೆ ಟ್ಯಾಕ್ಸಿ ಅಥವಾ ಕ್ಯಾಬ್‍ನ ಮೂಲಕ ಸಹ ತಲುಪಬಹುದು.