Search
  • Follow NativePlanet
Share
ಮುಖಪುಟ » ಸ್ಥಳಗಳು » ಗದಗ್ » ತಲುಪುವ ಬಗೆ

ತಲುಪುವ ಬಗೆ

ಗದಗವು ಬೆಂಗಳೂರು, ಮೈಸೂರು ಮತ್ತು ಮಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಿಗೆ ಸಂಪರ್ಕ ಕಲ್ಪಿಸುತ್ತದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳು ಮತ್ತು ಹಲವು ಖಾಸಗಿ ಬಸ್‌ಗಳೂ ಕೂಡಾ ಈ ನಗರಗಳಿಗೆ ಸಂಪರ್ಕ ಕಲ್ಪಿಸುತ್ತವೆ. ಹಲವು ಪ್ರವಾಸಿಗರು ಗದಗ ಪ್ರವಾಸಕ್ಕೆ ಬಸ್‌ಗಳನ್ನೇ ಅವಲಂಬಿಸುತ್ತಾರೆ. ಯಾಕೆಂದರೆ ಬಸ್‌ಗಳೇ ಹೆಚ್ಚು ಅನುಕೂಲ.