Search
  • Follow NativePlanet
Share
ಮುಖಪುಟ » ಸ್ಥಳಗಳು » ಗಣಪತಿಪುಲೆ » ತಲುಪುವ ಬಗೆ » ಆಕಾಶದ ಮೂಲಕ

ತಲುಪುವ ಬಗೆ ಗಣಪತಿಪುಲೆ ಆಕಾಶದ ಮೂಲಕ

One Way
Return
From (Departure City)
To (Destination City)
Depart On
08 Jun,Mon
Return On
09 Jun,Tue
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy

ಗಣಪತಿಪುಲೆಗೆ ಹತ್ತಿರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿದೆ. ಅದು ಇಲ್ಲಿಂದ 375 ಕಿ.ಮೀ ದೂರದಲ್ಲಿದೆ. ಈ ವಿಮಾನ ನಿಲ್ದಾಣವು ಭಾರತದ ಮತ್ತು ಹೊರದೇಶಗಳ ಪ್ರಮುಖ ನಗರಗಳೊಂದಿಗೆ ದಿನನಿತ್ಯ, ನಿಯಮಿತವಾಗಿ ವಿಮಾನಗಳ ಹಾರಾಟ ವ್ಯವಸ್ಥೆಯನ್ನು ಹೊಂದಿದೆ. ರತ್ನಾಗಿರಿ ವಿಮಾನ ನಿಲ್ದಾಣವು ಗಣಪತಿಪುಲೆಯಿಂದ 50 ಕಿ.ಮೀ ದೂರದಲ್ಲಿದೆ. ಕೊಲ್ಲಾಪುರವು 145 ಕಿ.ಮೀ ದೂರದಲ್ಲಿದ್ದು ನಂತರದ ಸ್ಥಾನದಲ್ಲಿದೆ. ಟ್ಯಾಕ್ಸಿ ಮತ್ತು ಕ್ಯಾಬ್ ಗಳು ನಿಮ್ಮನ್ನು ವಿಮಾನ ನಿಲ್ದಾಣದಿಂದ ಮಿತವ್ಯಯ ದರದಲ್ಲಿ ಗಣಪತಿಪುಲೆಗೆ ತಲುಪಿಸುತ್ತವೆ.