ಗುವಹಾಟಿಯ ಲೋಕಪ್ರಿಯ ಗೋಪಿನಾಥ್ ಬರದೋಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಹಜೋಗೆ ಹತ್ತಿರದ ವಿಮಾನ ನಿಲ್ದಾಣ. ಈಶಾನ್ಯ ಭಾರತದ ಅತ್ಯಂತ ದೊಡ್ಡ ಮತ್ತು ಬ್ಯೂಸಿಯಾಗಿರುವ ವಿಮಾನ ನಿಲ್ದಾಣವಿದು. ದೇಶದ ಎಲ್ಲಾ ಭಾಗಗಳಿಂದ ಮತ್ತು ಅಂತರಾಷ್ಟೀಯ ವಿಮಾನಗಳು ಇಲ್ಲಿಂದ ಹಾರಾಟ ನಡೆಸುತ್ತದೆ. ಪ್ರವಾಸಿಗರು ಇಲ್ಲಿಂದ ರಸ್ತೆಯ ಮೂಲಕ ಹಜೋ ತಲುಪಬಹುದು.