Search
  • Follow NativePlanet
Share
ಮುಖಪುಟ » ಸ್ಥಳಗಳು » ಹಂಪಿ » ಆಕರ್ಷಣೆಗಳು » ಕಮಲಾಪುರದಲ್ಲಿರುವ ಪ್ರಾಚ್ಯವಸ್ತು ಸಂಗ್ರಹಾಲಯ

ಕಮಲಾಪುರದಲ್ಲಿರುವ ಪ್ರಾಚ್ಯವಸ್ತು ಸಂಗ್ರಹಾಲಯ, ಹಂಪಿ

2

ಇಲ್ಲಿರುವ ಪ್ರಾಚ್ಯವಸ್ತು ಸಂಗ್ರಹಾಲಯವು, ಹಂಪಿಯ ಎರಡು ಮಾದರಿಗಳನ್ನು ಒಳಗೊಂಡಿದ್ದು, ಈ ಪ್ರದೇಶದ ಸ್ಥಳ ವಿವರಣೆಯನ್ನು ವಿವರವಾಗಿ ತಿಳಿಸುತ್ತದೆ. ಆದ್ದರಿಂದ ಪ್ರವಾಸಿಗರು ಈ ಸ್ಥಳಕ್ಕೆ ಭೇಟಿ ನೀಡಿ ತಮಗೆ ಬೇಕಾದ ಮಾಹಿತಿಯನ್ನು ಸುಲಭವಾಗಿ ತಿಳಿಯುತ್ತಾರೆ. ಸಣ್ಣ ಮಾದರಿಯು ಗ್ಯಾಲರಿಯ ಒಳಭಾಗದಲ್ಲಿದ್ದು ರಾಯಲ್ ಸೆಂಟರನ ವಿಸ್ತಾರವಾದ ವಿವರಗಳನ್ನು ನೀಡುತ್ತದೆ.

ಈ ಸಂಗ್ರಹಾಲಯವು ಪ್ರಧಾನವಾಗಿ ನಾಲ್ಕು ಭಾಗಗಳನ್ನು ಹೊಂದಿದೆ. ಮೇಲೆ ವಿವರಿಸಿದ ಹಂಪಿಯ ಮಾದರಿಗಳು ಒಂದನೆ ಭಾಗದಲ್ಲಿದ್ದು, ಎರಡನೆ ಭಾಗವು ಹಂಪಿಯ ಅವಶೇಷಗಳಿಗೆ ಸಂಬಂಧಿಸಿದ ಮೂರ್ತಿಗಳು ಹಾಗು ಶಿಲ್ಪಾಕೄತಿಗಳನ್ನು ಹೊಂದಿದೆ. ಮೂರನೆ ಭಾಗವು ಆಗಿನ ಕಾಲದಲ್ಲಿ ಉಪಯೋಗಿಸಲ್ಪಡುತ್ತಿದ್ದ ಯುದ್ಧ ಸಲಕರಣೆಗಳು,ನಗನಾಣ್ಯಗಳು ಮತ್ತು ಇತರೆ ಸಾಮಗ್ರಿಗಳನ್ನು ಹೊಂದಿದೆ. ನಾಲ್ಕನೆ ಭಾಗವು ಇತಿಹಾಸದ ಪೂರ್ವ ಹಾಗು ನಂತರದ ವಸ್ತುಗಳನ್ನು ಹೊಂದಿದೆ. ಹಿರೊ ಕಲ್ಲುಗಳು, ಸತಿ ಕಲ್ಲುಗಳು,ಚಿಕ್ಕದಾದ ರಾಯಲ್ ಸೆಂಟರ್ ಪ್ರತಿರೂಪ, ಪಿಂಗಾಣಿ ವಸ್ತುಗಳು ಮತ್ತು ಗೋಡೆಯ ಅಲಂಕಾರಿಕ ವಸ್ತುಗಳನ್ನು ಹೊಂದಿದೆ.

ಈ ಸಂಗ್ರಹಾಲಯವು ಪ್ರತಿ ಶುಕ್ರವಾರ ಹಾಗು ರಾಷ್ಟ್ರೀಯ ರಜಾ ದಿನಗಳಂದು ಮುಚ್ಚಿರುತ್ತದೆ. ಉಳಿದ ದಿನಗಳಲ್ಲಿ ಇದರ ಸಮಯ ಬೆಳಿಗ್ಗೆ 10 ರಿಂದ ಸಂಜೆ 5 ರ ವರೆಗೆ. ನೀವು ಹಂಪಿಗೆ ಹೋಗುತ್ತಿರಾದರೆ, ಖಂಡಿತವಾಗಿಯೂ ಇದಕ್ಕೆ ಭೇಟಿ ನೀಡಿ.

One Way
Return
From (Departure City)
To (Destination City)
Depart On
08 Sep,Tue
Return On
09 Sep,Wed
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
08 Sep,Tue
Check Out
09 Sep,Wed
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
08 Sep,Tue
Return On
09 Sep,Wed