Search
  • Follow NativePlanet
Share
ಮುಖಪುಟ » ಸ್ಥಳಗಳು » ಹಂಪಿ » ಆಕರ್ಷಣೆಗಳು » ಬಡವ ಲಿಂಗ

ಬಡವ ಲಿಂಗ, ಹಂಪಿ

2

9 ಅಡಿಯ ದೇವಸ್ಥಾನವಾಗಿದ್ದು, ಲಕ್ಷ್ಮಿನರಸಿಂಹ ದೇವಸ್ಥಾನದ ಸಮೀಪವೆ ಕಾಣಸಿಗುತ್ತದೆ.ಇದರ ವಿಶಿಷ್ಟತೆಯೆಂದರೆ, ಇದು ಒಂದು ಪ್ರಾಚೀನ ಕಾಲುವೆಯ ಮುಖಾಂತರ ಹರಿದು ಬರುವ ನೀರಿನಿಂದ ಸದಾಕಾಲ ಆವೄತವಾಗಿರುತ್ತದೆ. ಈ ಲಿಂಗದಲ್ಲಿ ಮೂರು ಕಣ್ಣುಗಳನ್ನು ಕೆತ್ತಲಾಗಿದ್ದು, ಭಗವಾನ ಶಿವನ ಮೂರು ನೇತ್ರಗಳನ್ನು ಪ್ರತಿನಿಧಿಸುತ್ತದೆ. ಇದು ಕೂಡ ಭೇಟಿ ಕೊಡಬಹುದಾದಂತಹ ಸ್ಥಳವಾಗಿದೆ.

ಸ್ಥಳೀಯರ ನಂಬಿಕೆ ಪ್ರಕಾರ, ಹಂಪಿ ಎಂಬ ಬಡ ಬುಡಕಟ್ಟು ಜನಾಂಗದವನೊಬ್ಬ ತನ್ನ ಆಸೆಗಳನ್ನು ಈಡೇರಿಸಿದರೆ ಒಂದು ಶಿವಲಿಂಗವನ್ನು ಕಟ್ಟುತ್ತೆನೆಂದು ಮಾತು ಕೊಡುತ್ತಾನೆ. ಇದನ್ನರಿತ ಪರಮೇಶ್ವರನು ಅವನ ಆಸೆಗಳನ್ನು ಈಡೇರಿಸಲು ನಿರ್ಧರಿಸಿದ. ತದನಂತರ ಆ ಭಕ್ತನು ಇ ಬಡವಲಿಂಗವನ್ನು ನಿರ್ಮಿಸಿ ಈಶ್ವರನಿಗೆ ಅರ್ಪಿಸಿದ. ಇನ್ನೊಂದು ದಂತಕಥೆಯ ಪ್ರಕಾರ,ಈ ಲಿಂಗವು ಒಬ್ಬ ರೈತ ಮಹಿಳೆಯಿಂದ ನಿರ್ಮಿತವಾಗಿದ್ದು, ಅದಕ್ಕವಳು ಬಡವಲಿಂಗ ಎಂದು ನಾಮಕರಣ ಮಾಡಿದ್ದಳು ಎಂದು.

One Way
Return
From (Departure City)
To (Destination City)
Depart On
10 Mar,Tue
Return On
11 Mar,Wed
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
10 Mar,Tue
Check Out
11 Mar,Wed
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
10 Mar,Tue
Return On
11 Mar,Wed