Search
  • Follow NativePlanet
Share
ಮುಖಪುಟ » ಸ್ಥಳಗಳು » ಹಂಪಿ » ಆಕರ್ಷಣೆಗಳು » ಸಸಿವೇಕಲು ಗಣೇಶ

ಸಸಿವೇಕಲು ಗಣೇಶ, ಹಂಪಿ

1

ನೀವು ಹಂಪಿಗೆ ಹೋಗುತ್ತೀರೆಂದಾದರೆ, ಹೇಮಕೂಟ ಬೆಟ್ಟದ ಕೆಳಗಿರುವ ಸಸಿವೇಕಲು ಗಣೇಶ ಗುಡಿಗೆ ಭೇಟಿ ನೀಡಲೇ ಬೇಕು. ಸಾಸಿವೆ ಕಾಳುಗಳನ್ನು ನೆನಪಿಗೆ ತರುವಂತಹ, ಇಲ್ಲಿರುವ ಜನಪ್ರೀಯ ಗಣಪತಿ ವಿಗ್ರಹವು 8 ಅಡಿ ಉದ್ದವಾಗಿದೆ. ಆದ್ದರಿಂದ ಭಕ್ತ ಸಮೂಹದಲ್ಲಿ, ಇದು ಸಾಸಿವೆಕಾಳು ಗಣೇಶನೆಂಬ ಹೆಸರಿನಿಂದಲೂ ಚಿರಪರಿಚಿತವಾಗಿದೆ. ಪುರಾಣದ ಪ್ರಕಾರ, ಒಮ್ಮೆ ಭಗವಾನ ಗಣೇಶನು, ಮಿತಿ ಮಿರಿ ತಿಂದಿದ್ದರ ಪರಿಣಾಮ ಹೊಟ್ಟೆ ಒಡೆಯುವಂತಾಗಿ, ಅದನ್ನು ತಡೆಯಲು ಸರ್ಪವನ್ನು ಹೊಟ್ಟೆಗೆ ಅಡ್ಡಲಾಗಿ ಸುತ್ತಿಕೊಂಡನೆಂಬುದು ಪ್ರತೀತಿ.

ವಿಗ್ರಹವು ಒಂದೆ ಕಲ್ಲಿನಲ್ಲಿ ಕೆತ್ತಲ್ಪಟ್ಟಿದ್ದು, ಬಲಗೈಯಲ್ಲಿ ಮುರಿದ ಆನೆಯ ದಂತ ಮತ್ತು ಅಂಕುಶವನ್ನು ಕಾಣಬಹುದು.ಮೊದಲನೆ ಎಡಗೈ ವಂಕಿಯಾಕರದ ಪಾಶವನ್ನು ಹೊಂದಿದ್ದು, ಎರಡನೆ ಎಡಗೈಯ ಮತ್ತು ಸೊಂಡಿಲು ಕಲ್ಲಿನಿಂದ ಬೇರ್ಪಡಿಸಿ ಕೆತ್ತಲಾಗಿದೆ.

ಸಸಿವೇಕಲು ಗಣೇಶ ಗುಡಿಯನ್ನು ತಲುಪಿದಾಗ, ವಿಗ್ರಹವು ವಿಶಾಲವಾದ ಆವರಣವನ್ನು ಹೊಂದಿರುವದು ಕಾಣಬಹುದು. ಅಲ್ಲಿ ಕೆತ್ತಲಾಗಿರುವ ಮಾಹಿತಿಯ ಪ್ರಕಾರ, ಇದನ್ನು ಚಂದ್ರಗಿರಿಯ ವ್ಯಾಪರಿಯೊಬ್ಬನು ಕ್ರಿ.ಶ.1506 ರಲ್ಲಿ ವಿಜಯನಗರ ಸಾಮ್ರಾಜ್ಯದ ದೊರೆಯಾದ ನರಸಿಂಹ 2 ನಿ ಗೋಸ್ಕರ ಕಟ್ಟಿದನೆಂಬದು ತಿಳಿದು ಬರುತ್ತದೆ.

One Way
Return
From (Departure City)
To (Destination City)
Depart On
09 Jun,Tue
Return On
10 Jun,Wed
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
09 Jun,Tue
Check Out
10 Jun,Wed
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
09 Jun,Tue
Return On
10 Jun,Wed