Search
  • Follow NativePlanet
Share
ಮುಖಪುಟ » ಸ್ಥಳಗಳು » ಹರಿಹರೇಶ್ವರ » ತಲುಪುವ ಬಗೆ » ಆಕಾಶದ ಮೂಲಕ

ತಲುಪುವ ಬಗೆ ಹರಿಹರೇಶ್ವರ ಆಕಾಶದ ಮೂಲಕ

One Way
Return
From (Departure City)
To (Destination City)
Depart On
23 Apr,Tue
Return On
24 Apr,Wed
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy

ಮುಂಬೈನ ಛತ್ರಪತಿ ಶಿವಾಜಿ ವಿಮಾನ ನಿಲ್ದಾಣವು ಹರಿಹರೇಶ್ವರಕ್ಕೆ ಸಮೀಪದ ವಿಮಾನ ನಿಲ್ದಾಣವಾಗಿದ್ದು, ಇಲ್ಲಿಂದ 220 ಕಿ.ಮೀ ದೂರದಲ್ಲಿದೆ. ಈ ನಿಲ್ದಾಣವು ದೇಶದ ಮತ್ತು ವಿದೇಶದ ಪ್ರಮುಖ ನಗರಗಳೊಂದಿಗೆ ದೈನಂದಿನ ವಿಮಾನ ಯಾನದ ಸಂಪರ್ಕವನ್ನು ಹೊಂದಿದೆ. ಪ್ರವಾಸಿಗರು ಇಲ್ಲಿಂದ ಹರಿಹರೇಶ್ವರಕ್ಕೆ ಟ್ಯಾಕ್ಸಿಯಲ್ಲಿ ಅಂದಾಜು 3,500 ರೂಪಾಯಿ ಪಾವತಿಸಿ ತಲುಪಬಹುದು. ಪುಣೆಯ ಲೋಹೆಗಾಂವ್ ವಿಮಾನ ನಿಲ್ದಾಣ, ನಾಶಿಕ್ ನ ಗಾಂಧಿನಗರ ವಿಮಾನ ನಿಲ್ದಾಣ ಮತ್ತು ಕೊಲ್ಹಾಪುರ ವಿಮಾನ ನಿಲ್ದಾಣಗಳು ದೇಶಿಯ ಪ್ರವಾಸಿಗರಿಗೆ ಅನುಕೂಲಕರವಾಗಿವೆ.