Search
  • Follow NativePlanet
Share
ಮುಖಪುಟ » ಸ್ಥಳಗಳು » ಹಾಸನ » ಆಕರ್ಷಣೆಗಳು » ಯಗಚಿ

ಯಗಚಿ, ಹಾಸನ

2

ಯಗಚಿ ಜಲಾಶಯವು ಹಾಸನ ಜಿಲ್ಲೆಯಿಂದ 45ಕಿ.ಮೀ ದೂರದಲ್ಲಿ ಬೇಲೂರು ಬಳಿಯಲ್ಲಿದೆ.  ಇದು ಇಲ್ಲಿನ ಪ್ರಮುಖ ಪ್ರವಾಸಿ ಆಕರ್ಷಣೆ. ಈ ಜಲಾಶಯವು 2004 ರಲ್ಲಿ ಹಾಸನ , ಚಿಕ್ಕ ಮಗಳೂರು ಮತ್ತು ಬೇಲೂರು ಜಿಲ್ಲೆಗಳಿಗೆ ಕುಡಿಯುವ ನೀರನ್ನು ಪೂರೈಸಲು ಮತ್ತು ನೀರಾವರಿ ಸೌಲಭ್ಯವನ್ನು ನೀಡುವ ಉದ್ದೇಶದಿಂದ ನಿರ್ಮಾಣಗೊಂಡಿತು. ಯಗಚಿ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಈ ಜಲಾಶಯವು ಸಮುದ್ರ ಮಟ್ಟದಿಂದ 965 ಅಡಿ ಎತ್ತರದಲ್ಲಿದೆ. ಯಗಚಿ ಜಲಾಶಯದ ಹೊರಹರಿವು 4300 ಕ್ಯುಸೆಕ್ಸ್ ಮತ್ತು ಒಳ ಹರಿವು 4500 ಕ್ಯುಸೆಕ್ಸ್ ಇರುತ್ತದೆ. ಈ ಜಲಾಶಯವನ್ನು ನಕ್ಸಲ್ ಸಮಸ್ಯೆಯಿಂದಾಗಿ ಪೋಲಿಸರು ಕಾಯುತ್ತಿರುತ್ತಾರೆ.ಇತ್ತೀಚೆಗೆ ಈ ಜಲಾಶಯದ ಹಿನ್ನೀರಿನಲ್ಲಿ ಯಗಚಿ ವಾಟರ್ ಆಡ್ವೇಂಚರ್ ಸ್ಪೋರ್ಟ್ಸ್ ಸೆಂಟರ್ ಎಂಬ ಸಾಹಸ ಕ್ರೀಡಾ ಕೇಂದ್ರವು ತಲೆ ಎತ್ತಿದ್ದು ಬಹು ಸಂಖ್ಯೆಯಲ್ಲಿ ಪ್ರವಾಸಿಗರನ್ನು ಆಕರ್ಶಿಸುತ್ತಿದೆ. ಹಾಗಾಗಿ ಇಲ್ಲಿ ಪ್ರವಾಸಿಗರು ಬನಾನ ಬೋಟ್ ರೈಡ್, ಕ್ರೂಸ್ ಬೋಟ್, ಸ್ಪೀಡ್ ಬೋಟ್ , ಜೆಟ್ ಸ್ಕೈಯಿಂಗ್ ಮತ್ತು ಬಂಪರ್ ರೈಡ್ಸ್ ನಂತಹ ಸಾಹಸ ದೋಣಿ ಯಾನಗಳನ್ನು ಇಲ್ಲಿ ಮಾಡಬಹುದು. ಇಷ್ಟೇ ಅಲ್ಲದೆ ಈ ಸ್ಥಳದಲ್ಲಿ ಪ್ರವಾಸಿಗರು ಪ್ರಶಾಂತವಾಗಿ ಕಾಲ ಕಳೆಯಲು ಹೇಳಿ ಮಾಡಿಸಿದ ತಾಣವಾಗಿದೆ.

One Way
Return
From (Departure City)
To (Destination City)
Depart On
28 Mar,Thu
Return On
29 Mar,Fri
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
28 Mar,Thu
Check Out
29 Mar,Fri
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
28 Mar,Thu
Return On
29 Mar,Fri