Search
  • Follow NativePlanet
Share
ಮುಖಪುಟ » ಸ್ಥಳಗಳು » ಹೆಮಿಸ್ » ಆಕರ್ಷಣೆಗಳು » ಹೆಮಿಸ್ ಆಶ್ರಮ

ಹೆಮಿಸ್ ಆಶ್ರಮ, ಹೆಮಿಸ್

3

ಹೆಮಿಸ್ ಆಶ್ರಮ ಲೇಹ ನಿಂದ 40 ಕಿಮೀ ದೂರದಲ್ಲಿದೆ. ಸತ್ಸಂಗ ರಸ್ಪ ನವಂಗ್ ಗ್ಯಾತ್ಸೋ ಮೊದಲ ಬಾರಿ ದೇಹಧಾರಣೆ ಮಾಡಿದಾಗ 1630 ರಲ್ಲಿ ಈ ಆಶ್ರಮವನ್ನು ಕಟ್ಟಲಾಯಿತು. 1672 ರಲ್ಲಿ ಮಹಾಯೋಗ ತಂತ್ರ ಶಾಲೆಯನ್ನು ತೆರೆಯುವದಕ್ಕೆ ಧಾರ್ಮಿಕ ಶಿಕ್ಷಣ ನೀಡುವುದಕ್ಕೆ ದೊರೆ ಸೆಂಗೆ ನಂಪರ್ ಗ್ಯಾಲ್ವಾ ಅವರಿಂದ ಮರು ಸ್ಥಾಪಿಸಲ್ಪಟ್ಟಿತು. ಹೆಮಿಸ್ ಆಶ್ರಮ ಅಥವಾ ಹೆಮಿಸ್ ಗೊಂಪವನ್ನು ಟಿಬೇಟಿಯನ್ ವಾಸ್ತು ಶೈಲಿಯಲ್ಲಿ ಬೌದ್ದ ಸಂಸ್ಕೃತಿ ಮತ್ತು ಜೀವನ ಶೈಲಿಯನ್ನು ಬಿಂಬಿಸುವಂತೆ ಕಟ್ಟಲಾಗಿದೆ. ಬೌದ್ದ ಧರ್ಮ ಸ್ಥಾಪಕ ಬುದ್ದನ ತಾಮ್ರದ ಮೂರ್ತಿಯು ಈ ಆಶ್ರಮದ ಮುಖ್ಯ ಆಕರ್ಷಣೆ. ಕಾಲಚಕ್ರ ಮತ್ತು ದಿಕ್ಪಾಲಕರ ಚಿತ್ರಕಲೆಗಳು ಗೋಡೆಗಳ ಮೇಲಿವೆ.

ಆಶ್ರಮದ ಮುಖ್ಯವಾಗಿ ಎರಡು ವಿಭಾಗಗಳಿವೆ: ದುಃಖಂಗ್ ಮತ್ತು ಶೊಂಗ್ ಖಂಗ್. ಪ್ರಸ್ತುತ್ ಬೌದ್ದ ಧರ್ಮದ ಒಳಪಂಗಡವಾದ ದ್ರುಕ್ಪಾಗೆ ಹೆಮಿಸ್ ಆಶ್ರಮದ ನಿರ್ವಹಣೆಯ ಜವಾಬ್ದಾರಿಯನ್ನು ವಹಿಸಿಲಾಗಿದೆ. ಜೂನ್ ಅಥವಾ ಜುಲೈ ತಿಂಗಳಲ್ಲಿ ಹೆಮಿಸ್ ನ ವಾರ್ಷಿಕ ಉತ್ಸವ ಜರುಗುತ್ತದೆ. ಈ ಸಂದರ್ಭದಲ್ಲಿ ಟಿಬೇಟಿಯನ್ ಬೌದ್ದ ಇತಿಹಾಸದಲ್ಲಿನ ಪ್ರಮುಖ ಆಕಾರ ಗುರು ಪದ್ಮಸಂಭವನಿಗೆ ಗೌರವ ಸಲ್ಲಿಸಲು ಲಕ್ಷಾಂತರ ಭಕ್ತರು ಸೇರುತ್ತಾರೆ.

One Way
Return
From (Departure City)
To (Destination City)
Depart On
10 Mar,Tue
Return On
11 Mar,Wed
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
10 Mar,Tue
Check Out
11 Mar,Wed
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
10 Mar,Tue
Return On
11 Mar,Wed