Search
  • Follow NativePlanet
Share
ಮುಖಪುಟ » ಸ್ಥಳಗಳು » ಹೈದರಾಬಾದ್ » ತಲುಪುವ ಬಗೆ » ಆಕಾಶದ ಮೂಲಕ

ತಲುಪುವ ಬಗೆ ಹೈದರಾಬಾದ್ ಆಕಾಶದ ಮೂಲಕ

One Way
Return
From (Departure City)
To (Destination City)
Depart On
10 Mar,Tue
Return On
11 Mar,Wed
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy

ಹೈದರಬಾದ್ ವಿಮಾನ ನಿಲ್ದಾಣವು ದೇಶಿಯ ಮತ್ತು ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ವ್ಯವಸ್ಥೆಯನ್ನು ಹೊಂದಿದೆ. ಹೈದರಬಾದಿನಲ್ಲಿ ಎರಡು ವಿಮಾನ ನಿಲ್ದಾಣಗಳಿವೆ. ಅವುಗಳಲ್ಲಿ ರಾಜೀವ್ ಗಾಂಧಿ ವಿಮಾನ ನಿಲ್ದಾಣವು ಅಂತಾರಾಷ್ಟ್ರೀಯ ವಿಮಾನಗಳಿಗೆ ನಿಲ್ದಾಣವಾಗಿದ್ದರೆ, ಎನ್ ಟಿ ರಾಮರಾವ್ ಟರ್ಮಿನಲ್‍ನಲ್ಲಿ ದೇಶಿಯ ವಿಮಾನಗಳು ಬಂದು ಹೋಗುತ್ತಿರುತ್ತವೆ. ಹೈದರಬಾದಿಗೆ ಹೋಗುವುದು ಅಥವಾ ಬರುವುದಿದ್ದರೆ ಮುಂಗಡವಾಗಿಯೆ ಟಿಕೆಟ್ ಖರೀದಿಸಿರುವುದು ಉತ್ತಮ.